ಐಪಿಎಸ್ ಅಧಿಕಾರಿಗಳ ವಿರುದ್ಧ ಕಿರುಕುಳದ ಗಂಭೀರ ಆರೋಪ: ಸ್ಫೋಟಕ ಮಾಹಿತಿ ಹೊರಹಾಕಲು ಅನುಮತಿ ಕೋರಿದ ಎಸ್‌ಪಿ

ಕರ್ನಾಟಕ ಪೊಲೀಸ್ ಇಲಾಖೆಯೊಳಗಿನ ಆಂತರಿಕ ಅಸಮಾಧಾನ ಈಗ ಬಹಿರಂಗ ರೂಪ ಪಡೆದಿದೆ. ಹೊರರಾಜ್ಯದ ಕೆಲವು ಐಪಿಎಸ್ ಅಧಿಕಾರಿಗಳು ಸ್ಥಳೀಯ ಕನ್ನಡದ ಅಧಿಕಾರಿಗಳ ಮೇಲೆ ದೌರ್ಜನ್ಯ ಮತ್ತು ತಾರತಮ್ಯ ಎಸಗುತ್ತಿದ್ದಾರೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಪೊಲೀಸ್ ಅಧೀಕ್ಷಕ ಎಸ್.ಎಸ್. ಕಾಶಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಪತ್ರ ಬರೆದಿರುವ ಅವರು, ಇಲಾಖೆಯ ಉನ್ನತ ಮಟ್ಟದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಕಿರುಕುಳದ ಕುರಿತು ಸಾರ್ವಜನಿಕವಾಗಿ ಸ್ಫೋಟಕ ಮಾಹಿತಿಗಳನ್ನು … Continue reading ಐಪಿಎಸ್ ಅಧಿಕಾರಿಗಳ ವಿರುದ್ಧ ಕಿರುಕುಳದ ಗಂಭೀರ ಆರೋಪ: ಸ್ಫೋಟಕ ಮಾಹಿತಿ ಹೊರಹಾಕಲು ಅನುಮತಿ ಕೋರಿದ ಎಸ್‌ಪಿ