ಪುತ್ತೂರು: ಯುವತಿ ವಂಚನೆ ಪ್ರಕರಣ – ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ ಎಂದು ಡಿಎನ್‌ಎ ದೃಢ; ಮದುವೆಯಾಗುವುದು ಉತ್ತಮ ಎಂದ ಹೈಕೋರ್ಟ್

ಪುತ್ತೂರು: ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್‌ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, “ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. “ಇಲ್ಲದಿದ್ದರೆ ಯುವತಿಗೆ ಮಾಸಿಕ 10 ಸಾವಿರ ರೂ. ಜೀವನಾಂಶ ನೀಡಲು ಸಿದ್ಧರಿದ್ದೀರಾ?” ಎಂದು ನ್ಯಾಯಪೀಠ ಪ್ರಶ್ನಿಸಿದೆ. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯನ್ನಾಗಿಸಿ ವಂಚಿಸಿದ ಆರೋಪ ಎದುರಿಸುತ್ತಿರುವ ಪುತ್ತೂರು ಬಿಜೆಪಿ ಮುಖಂಡ ಹಾಗೂ ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ … Continue reading ಪುತ್ತೂರು: ಯುವತಿ ವಂಚನೆ ಪ್ರಕರಣ – ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ ಎಂದು ಡಿಎನ್‌ಎ ದೃಢ; ಮದುವೆಯಾಗುವುದು ಉತ್ತಮ ಎಂದ ಹೈಕೋರ್ಟ್