ಬಂಟ್ವಾಳ: ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರುವಿನಲ್ಲಿ ನೂತನ ಸರ್ಕಾರಿ ಆಸ್ಪತ್ರೆ (ಆರೋಗ್ಯ ವಿಸ್ತರಣಾ ಕೇಂದ್ರ) ಕಟ್ಟಡ ನಿರ್ಮಾಣಕ್ಕೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (CSR) ₹30 ಲಕ್ಷ...
ಕಡಬ: ಹಾಸನ ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಂಟೇನರ್ ಲಾರಿಯಲ್ಲಿ ಅತೀ ಕ್ರೂರವಾಗಿ ತುಂಬಿದ್ದ 20 ಗೋವುಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ....
ಪುತ್ತೂರು: ಕರ್ನಾಟಕದಲ್ಲಿ ಸಂಪೂರ್ಣವಾಗಿ ನಿಷೇಧಿತವಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರ ವಿಶೇಷ ತಂಡ ಭೇದಿಸಿದೆ. ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಜಂಕ್ಷನ್ನಲ್ಲಿ ಕಾರ್ಯಾಚರಿಸುತ್ತಿದ್ದ ಪಾನ್...
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮದುವೆ ಸಮಾರಂಭವೊಂದರಲ್ಲಿ ಸ್ಥಳೀಯ ದೈವವೊಂದಕ್ಕೆ ಅವಮಾನ ಮಾಡಿದ ಘಟನೆ ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಎಮ್ಮೆಮಾಡುವಿನ ತಾಜೂಲ್ ಇಸ್ಲಾಂ ಮುಸ್ಲಿಂ ಜಮಾಅತ್,...
ವಿಟ್ಲ: ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ, ಇಂದು ಸಂಜೆ ಮನೆಯ ಸಮೀಪದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು...
ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದ ಕುಖ್ಯಾತ ಮಾದಕವಸ್ತು ಮಾರಾಟಗಾರ ಉಮ್ಮರ್ ಫಾರೂಕ್ ಅಲಿಯಾಸ್ ‘ಗಾಂಜಾ ಫಾರೂಕ್’ (38) ನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ (Goonda Act) ಬಂಧಿಸಿ ಜೈಲಿಗೆ ಅಟ್ಟಿದ್ದಾರೆ....
ಪುತ್ತೂರು: “ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಸಿಗದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವರ ಧ್ವಜಸ್ತಂಭದ ಮುಂದೆ ಕುಳಿತುಕೊಳ್ಳುತ್ತೇನೆ” ಎಂದು ಸಂತ್ರಸ್ತೆಯ ತಾಯಿ ನಮಿತಾ ಅವರು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪ್ರಕರಣದ ಕುರಿತು...
ಧರ್ಮಸ್ಥಳದ ಅಸಹಜ ಸಾವಿನ ಬಗ್ಗೆ ಕೃತಕ ಬುದ್ಧಿಮತ್ತೆ ಬಳಸಿ ಕಾಲ್ಪನಿಕ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಮೀರ್ ಸಲ್ಲಿಸಿದ್ದರು. ಧರ್ಮಸ್ಥಳದ...
ದೂರು ನೀಡಲು ಬಂದ ಮಹಿಳೆಗೆ ರಕ್ಷಣೆ ನೀಡಬೇಕಾದ ಅಧಿಕಾರಿಯೇ ಭಕ್ಷಕನಾದರೇ ಏನಾಗುತ್ತದೆ ಎಂಬುದಕ್ಕೆ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕರಣವೇ ಸಾಕ್ಷಿ. ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಈ ‘ಕಾಮಪುರಾಣ’ದ ವಿಚಾರಣೆ ನಡೆಸಿದ ಕರ್ನಾಟಕ...
ವಿಟ್ಲ: ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಬಸ್ಸೊಂದು ಹಿಮ್ಮುಖವಾಗಿ ಚಲಿಸುವಾಗ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಬಸ್ಸಿನ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯ ವಿವರ:ವಿಟ್ಲ-ಮುಡಿಪು-ಸ್ಟೇಟ್ಬ್ಯಾಂಕ್ ಮಾರ್ಗದಲ್ಲಿ ಸಂಚರಿಸುವ...