ಪುತ್ತೂರು: ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, “ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. “ಇಲ್ಲದಿದ್ದರೆ ಯುವತಿಗೆ ಮಾಸಿಕ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1ರ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 23, 2026ರಂದು ಮಧ್ಯಾಹ್ನ 12:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ?...
ವಿಟ್ಲ: ಕೊಳ್ನಾಡು ಗ್ರಾಮದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಕೊಡುಗೆಯಾಗಿ ಕಾಡುಮಠ ಬಸ್ತಿಗುಂಡಿಯ ಹಳೆಯ ಕಿಂಡಿ ಆಣೆಕಟ್ಟನ್ನು 36 ಲಕ್ಷ ರೂ ವೆಚ್ಚದಲ್ಲಿ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಕಾಮಗಾರಿ ಸ್ಥಳೀಯ ಜನರ ದೀರ್ಘಕಾಲದ ಬೇಡಿಕೆಯಾಗಿದ್ದು,...
ಇಂದೋರ್: ಕಳ್ಳರಿಂದ ಜನರನ್ನು ಕಾಪಾಡಬೇಕಾದ ಖಾಕಿ ಪಡೆಯೇ ಕಳ್ಳತನಕ್ಕಿಳಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಬೆಳಕಿಗೆ ಬಂದಿದೆ. ಆಸ್ತಿ ವಿವಾದ ಬಗೆಹರಿಸುವ ನೆಪದಲ್ಲಿ ಉದ್ಯಮಿಯೊಬ್ಬರ ಮನೆಗೆ ನುಗ್ಗಿ 220 ಗ್ರಾಂ ಚಿನ್ನ ದೋಚಿ, 27 ಸಾವಿರ...
ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿ ವರ್ಗದವರು ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬಗ್ಗೆ...
ಪುತ್ತೂರು: ರಾಜಕೀಯ ವೈಮನಸ್ಸುಗಳನ್ನು ಬದಿಗಿಟ್ಟು ಕೇವಲ ಭಕ್ತಿಯ ನೆಲೆಯಲ್ಲಿ ಶ್ಲಾಘನೆ ವ್ಯಕ್ತಪಡಿಸುವ ಅಪರೂಪದ ಘಟನೆಗೆ ಪುತ್ತೂರು ಸಾಕ್ಷಿಯಾಗಿದೆ. ಪುತ್ತೂರಿನ ಐತಿಹಾಸಿಕ ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ದೇವರ ಈ ಬಾರಿಯ ಜಾತ್ರೋತ್ಸವವು ಅತ್ಯಂತ ವೈಭವದಿಂದ ಮತ್ತು ಶಿಸ್ತುಬದ್ಧವಾಗಿ...
ಐತಿಹಾಸಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಯು ಇದೀಗ ಪರ-ವಿರೋಧದ ಚರ್ಚೆಗೆ ವೇದಿಕೆಯಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಸಂತೆ ವ್ಯಾಪಾರಸ್ಥರೊಬ್ಬರು ಆರೋಪಿಸಿದ್ದರೆ, ದೇವಸ್ಥಾನದ ಆಡಳಿತ...
ಮಂಗಳೂರು: ಇಂದು ವೆಬ್ ಮೀಡಿಯಾವೊಂದರಲ್ಲಿ ಪ್ರಕಟವಾದ ಕಾನ್ಸ್ಟೇಬಲ್ಗಳ ವರ್ಗಾವಣೆ ಕುರಿತಾದ ವರದಿಗೆ ಮಂಗಳೂರು ಪೊಲೀಸ್ ಕಮೀಷನರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ವರದಿಯಲ್ಲಿನ ಕೆಲವು ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡದಂತೆ ಅವರು ಮನವಿ ಮಾಡಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಉತ್ತಮವಾಗಿದೆ. ಇದೇ ರೀತಿಯ ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ....
ಶಿಕಾರಿಪುರ ತಾಲೂಕಿನ ಚುಂಚಿನಕೊಪ್ಪ ಗ್ರಾಮದಲ್ಲಿ ಜಾಗದ ವಿಚಾರವಾಗಿ ನಡೆದ ಕ್ಷುಲ್ಲಕ ಜಗಳವೊಂದು ವಿಕೋಪಕ್ಕೆ ತಿರುಗಿ, ಒಂದೇ ಕುಟುಂಬದ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಂಭವಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ ಮೂರ್ತಿ...