ಕರ್ನಾಟಕ ಪೊಲೀಸ್ ಇಲಾಖೆಯೊಳಗಿನ ಆಂತರಿಕ ಅಸಮಾಧಾನ ಈಗ ಬಹಿರಂಗ ರೂಪ ಪಡೆದಿದೆ. ಹೊರರಾಜ್ಯದ ಕೆಲವು ಐಪಿಎಸ್ ಅಧಿಕಾರಿಗಳು ಸ್ಥಳೀಯ ಕನ್ನಡದ ಅಧಿಕಾರಿಗಳ ಮೇಲೆ ದೌರ್ಜನ್ಯ ಮತ್ತು ತಾರತಮ್ಯ ಎಸಗುತ್ತಿದ್ದಾರೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ...
ಬಂಟ್ವಾಳ: ತಾಲೂಕಿನ ಸಾಲೆತ್ತೂರು ಗ್ರಾಮದ ಸಿರಿ ವಿದ್ಯಾಲಯಕ್ಕೆ ಮಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ದೇಶದ ಅಗ್ರಗಣ್ಯ ಹಣಕಾಸು ಸಂಸ್ಥೆ ಕರ್ಣಾಟಕ ಬ್ಯಾಂಕ್, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೂತನ ಶಾಲಾ ಬಸ್ಸನ್ನು ಕೊಡುಗೆಯಾಗಿ ನೀಡಿದೆ. 19ನೇ ವರ್ಷದ ಸಂಭ್ರಮ...
ಮಂಗಳೂರು: ಕರಾವಳಿಯಲ್ಲಿ ಸುಡುತ್ತಿರುವ ಬಿಸಿಲಿನ ಬೇಗೆಯ ನಡುವೆಯೇ ಇದೀಗ ವರುಣನ ಆಗಮನವಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಗೆ...
ವಿಟ್ಲ: ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹತ್ವದ ಹೆಜ್ಜೆ ಇಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅನುಭವಿ ರಾಜಕಾರಣಿ ಎಂ.ಎಸ್. ಮಹಮ್ಮದ್...
ರಾಜ್ಯದ ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯೊಂದು ಅವ್ಯವಸ್ಥೆಯ ಆಗರವಾಗಿದೆ. ಬಡ ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಈ ಆಸ್ಪತ್ರೆ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನರಕಸದೃಶವಾಗಿ ಮಾರ್ಪಟ್ಟಿದೆ. ಆಸ್ಪತ್ರೆಯ ಮೂಲೆ ಮೂಲೆಯಲ್ಲೂ ಗಲೀಜು, ಮುರಿದ ಪೀಠೋಪಕರಣಗಳು ರೋಗಿಗಳನ್ನು ಅಣಕಿಸುತ್ತಿವೆ. ಇದು ರಾಜ್ಯದ...
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಕಂಕನಾಡಿ ನಗರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 46.5 ಲಕ್ಷ ರೂಪಾಯಿ ಮೌಲ್ಯದ MDMA ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ದಿನಾಂಕ 19-04-2026ರಂದು...
ನೆಲ್ಯಾಡಿ ಸಮೀಪದ ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯ ಮಧ್ಯೆ ಇರುವ ಕಾಡಿನೊಳಗೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್. ಸಜೀವ (46)...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಆರೋಪಿಗೆ ಮುಂದಿನ ತಿಂಗಳು ಮದುವೆ ನಿಶ್ಚಯವಾಗಿತ್ತು ಎಂಬ ಆಘಾತಕಾರಿ...
ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ಸಂಭ್ರಮದ ನಡುವೆಯೇ ಎರಡು ಅಹಿತಕರ ಘಟನೆಗಳು ಸಂಭವಿಸಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ದಿನಾಂಕ 17-04-2026 ರಂದು ರಾತ್ರಿ ಜಾತ್ರೆಯ ಗದ್ದೆಯಲ್ಲಿ...
ವಿಟ್ಲ: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಬಾಲಕನೊಬ್ಬ ಸುಮಾರು 60 ಅಡಿ ಆಳದ ಬಾವಿಯಲ್ಲಿ ಸಿಲುಕಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಶಿವಾಜಿನಗರದಲ್ಲಿ ನಡೆದಿದೆ. ಸಕಾಲದಲ್ಲಿ ಸ್ಥಳಕ್ಕೆ ಧಾವಿಸಿದ ಫ್ರೆಂಡ್ಸ್ ವಿಟ್ಲ ತಂಡದ ನಾಯಕ...