ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...
ಜಯಪುರ: ಶಿಕ್ಷಕರ ಜೊತೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊಪ್ಪ ಜಯಪುರದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿಯು ವಿಟ್ಲದ ಬಾಲಕನಾಗಿದ್ದಾನೆ....
ಮಂಗಳೂರು ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಸಮಾರಂಭಕ್ಕೆ ಬಂದ ವಾಹನಗಳ ಅವ್ಯವಸ್ಥಿತ ಪಾರ್ಕಿಂಗ್ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಎರಡು ಕಲ್ಯಾಣ ಮಂಟಪಗಳ ಮಾಲೀಕರು ಮತ್ತು ಆಯೋಜಕರ ಮೇಲೆ...
ವಿಟ್ಲ: ಪಟ್ಟಣದ ಸಮೀಪದ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಭೀಕರ ಕಳ್ಳತನವೊಂದು ನಡೆದಿದೆ. ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾಗಿದ್ದಾನೆ. ಘಟನೆಯ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳಾ ಉದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ...
ಮಂಗಳೂರು: ಪ್ರೀತಿಸಿದ ಯುವತಿ ತನ್ನಿಂದ ದೂರವಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಶೆಡ್ಡೆಯ ಎದುರುಪದವು ಎಂಬಲ್ಲಿ ನಡೆದಿದೆ. ಮೂಡುಶೆಡ್ಡೆ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್ (22) ಮೃತಪಟ್ಟ ಯುವಕ. ಆಶಿಕ್ ಕಾಲೇಜಿನಲ್ಲಿ...
ಕಾರ್ಕಳ: ಇಡೀ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬೆಳ್ತಂಗಡಿಯ ಯುವ ಉದ್ಯಮಿ ಸುದೀಪ್ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಅವರ ಪತ್ನಿ ಕಾರ್ಕಳದ ಸೌಮ್ಯ ಶೆಟ್ಟಿ ಅವರನ್ನು ಪೊಲೀಸರು...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಮತ್ತು ನೆಕ್ಕಿಲಾಡಿ ಭಾಗದಲ್ಲಿ ಇಂದು ಮುಂಜಾನೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಕೋಡಿಂಬಾಳ ಗ್ರಾಮದ ಕೋರಿಯರ್ ಎಂಬಲ್ಲಿ ಹಾಗೂ 102 ನೆಕ್ಕಿಲಾಡಿ ಸಮೀಪದ...
ಬಂಟ್ವಾಳ: ಇತ್ತೀಚೆಗೆ ನಡೆದ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಪತ್ರಕರ್ತರ ಕಡೆಗಣನೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಹಿರಿಯ ಪತ್ರಕರ್ತ ಹಾಗೂ ‘ಜಾಗೃತ ಸಮಾಜ’ದ ಸಂಪಾದಕ ಗೋಪಾಲ್ ಅಂಚನ್ ಅವರು ಪತ್ರಿಕಾ ರಂಗದ ನೈಜ ಸ್ಥಿತಿಯ...
ಸಾಮಾಜಿಕ ಜಾಲತಾಣಗಳಲ್ಲಿ ‘ರುದ್ರಾಕ್ಷಿ ಬೆಡಗಿ’ ಎಂದೇ ಜನಪ್ರಿಯರಾಗಿದ್ದ ಮೊನಾಲಿಸಾ ಭೋಸಲೆ ಅವರ ವಿವಾಹ ಪ್ರಕರಣ ಇದೀಗ ಕಾನೂನು ಸಂಕಷ್ಟದ ಸುಳಿಯಲ್ಲಿ ಸಿಲುಕಿದೆ. ಮೊನಾಲಿಸಾ ಅವರು ವಿವಾಹದ ಸಂದರ್ಭದಲ್ಲಿ ಅಪ್ರಾಪ್ತೆಯಾಗಿದ್ದರು ಎಂಬುದು ಅಧಿಕೃತ ತನಿಖೆಯಲ್ಲಿ ದೃಢಪಟ್ಟಿದ್ದು, ಈ...