ಕುಸಿಯುವ ಹಂತದಲ್ಲಿದೆ ಮೈರ ಅಂಗನವಾಡಿ – ಪುಟಾಣಿಗಳ ಜೀವದ ಜೊತೆ ಅಧಿಕಾರಿಗಳ ಚೆಲ್ಲಾಟ!
ಬಂಟ್ವಾಳ: ಪುಟ್ಟ ಮಕ್ಕಳ ಭವಿಷ್ಯ ರೂಪಿಸಬೇಕಾದ ಅಂಗನವಾಡಿ ಕೇಂದ್ರವೊಂದು ಇಂದು ಅಪಾಯದ ಮನೆಯಂತಾಗಿದೆ. ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರವು ಕಳೆದ ಹತ್ತು ತಿಂಗಳಿಂದ ಕುಸಿಯುವ ಹಂತದಲ್ಲಿದ್ದರೂ, ಸಂಬಂಧಪಟ್ಟ ಶಿಶು ಅಭಿವೃದ್ಧಿ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಮಾತ್ರ ಕುಂಭಕರ್ಣ ನಿದ್ದೆಗೆ ಜಾರಿದ್ದಾರೆ. ಬಂಟ್ವಾಳ: ತಾಲೂಕಿನ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರದ ಮೇಲ್ಚಾವಣಿ ಕುಸಿಯುವ ಹಂತದಲ್ಲಿದ್ದರೂ ಶಿಶು ಅಭಿವೃದ್ಧಿ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. … Continue reading ಕುಸಿಯುವ ಹಂತದಲ್ಲಿದೆ ಮೈರ ಅಂಗನವಾಡಿ – ಪುಟಾಣಿಗಳ ಜೀವದ ಜೊತೆ ಅಧಿಕಾರಿಗಳ ಚೆಲ್ಲಾಟ!
Copy and paste this URL into your WordPress site to embed
Copy and paste this code into your site to embed