ಆನೆಗಳ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು; ಕೊಡಗು ದುಬಾರೆ ಆನೆ ಶಿಬಿರದಲ್ಲಿ ದುರಂತ
ಕೊಡಗು: ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾದ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಭೀಕರ ದುರಂತ ಸಂಭವಿಸಿದೆ. ಆನೆಗಳಿಗೆ ಸ್ನಾನ ಮಾಡಿಸುತ್ತಿದ್ದ ವೇಳೆ ಎರಡು ಆನೆಗಳ ನಡುವೆ ನಡೆದ ಕಾದಾಟದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಆನೆಯ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಹಿಳೆ ಯಾರು?ಮೃತರನ್ನು ತಮಿಳುನಾಡಿನ ಚೆನ್ನೈ ಮೂಲದ ಜ್ಯುನೇಶ್ (33) ಎಂದು ಗುರುತಿಸಲಾಗಿದೆ. ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಕೊಡಗಿಗೆ ಪ್ರವಾಸ ಬಂದಿದ್ದ ಇವರು, ನಿನ್ನೆ ದುಬಾರೆ ಆನೆ ಶಿಬಿರಕ್ಕೆ ಭೇಟಿ ನೀಡಿದ್ದರು. … Continue reading ಆನೆಗಳ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು; ಕೊಡಗು ದುಬಾರೆ ಆನೆ ಶಿಬಿರದಲ್ಲಿ ದುರಂತ
Copy and paste this URL into your WordPress site to embed
Copy and paste this code into your site to embed