ವಿಟ್ಲದಲ್ಲಿ ರೇಷ್ಮೆ ಕೃಷಿ ಮೇಳ: ಅಡಿಕೆಗೆ ಪರ್ಯಾಯವಾಗಿ ರೇಷ್ಮೆ ಬೆಳೆಯಲು ಸಚಿವ ಕೆ. ವೆಂಕಟೇಶ್ ಕರೆ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ರೇಷ್ಮೆ ಇಲಾಖೆ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಮೇಳವು ವಿಟ್ಲದ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. “ಅಡಿಕೆಗೆ ಅತ್ಯುತ್ತಮ ಪರ್ಯಾಯ ರೇಷ್ಮೆ ಕೃಷಿ” – ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೇಷ್ಮೆ ಇಲಾಖೆಯ ಸಚಿವ ಕೆ. ವೆಂಕಟೇಶ್ ಅವರು, “ಸುಮಾರು 30 ವರ್ಷಗಳ ಹಿಂದೆ ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಶೇ. … Continue reading ವಿಟ್ಲದಲ್ಲಿ ರೇಷ್ಮೆ ಕೃಷಿ ಮೇಳ: ಅಡಿಕೆಗೆ ಪರ್ಯಾಯವಾಗಿ ರೇಷ್ಮೆ ಬೆಳೆಯಲು ಸಚಿವ ಕೆ. ವೆಂಕಟೇಶ್ ಕರೆ