ಅಳಿವಿನ ಅಂಚಿನಲ್ಲಿ ತುಳುನಾಡಿನ ಇತಿಹಾಸ ಪ್ರಸಿದ್ಧ ವಿಟ್ಲದ ‘ಕೋಟಿ ಕೆರೆ’: ಮೇ 24ರಂದು ಜೀರ್ಣೋದ್ಧಾರಕ್ಕಾಗಿ ಒಂದಾಗಲಿದ್ದಾರೆ ಸಾರ್ವಜನಿಕರು!

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪಟ್ಟಣವಾದ ವಿಟ್ಲದ ಹೆಮ್ಮೆಯ ಸಂಕೇತ, ತುಳುನಾಡಿನ ವೀರ ಹಾಗೂ ರಾಜವಂಶದ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸ ಪ್ರಸಿದ್ಧ ‘ಕೋಟಿ ಕೆರೆ’ ಇಂದು ಅಳಿವಿನ ಅಂಚಿಗೆ ಬಂದು ತಲುಪಿದೆ. ಯಾವ ಕ್ಷಣದಲ್ಲಾದರೂ ಜರಿದು ಮುಚ್ಚಿಹೋಗುವ ಭೀತಿಯಲ್ಲಿರುವ ಈ ಕೆರೆಯನ್ನು ಉಳಿಸಿಕೊಳ್ಳಲು ವಿಟ್ಲದ ಸಾರ್ವಜನಿಕರು ಹಾಗೂ ಕೊಡುಗೈ ದಾನಿಗಳು ಇದೀಗ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಕೆರೆಯ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ವಿಟ್ಲ ಅರಮನೆಯವರ ಮುಂದಾಳುತ್ವದಲ್ಲಿ ಇದೇ ಬರುವ ಮೇ 24, 2026ರ … Continue reading ಅಳಿವಿನ ಅಂಚಿನಲ್ಲಿ ತುಳುನಾಡಿನ ಇತಿಹಾಸ ಪ್ರಸಿದ್ಧ ವಿಟ್ಲದ ‘ಕೋಟಿ ಕೆರೆ’: ಮೇ 24ರಂದು ಜೀರ್ಣೋದ್ಧಾರಕ್ಕಾಗಿ ಒಂದಾಗಲಿದ್ದಾರೆ ಸಾರ್ವಜನಿಕರು!