ತುಳುನಾಡಿನ ಇತಿಹಾಸದ ಹೆಮ್ಮೆಯ ಸಂಕೇತ ವಿಟ್ಲದ ‘ಕೋಟಿ ಕೆರೆ’ಗೆ ಜೀರ್ಣೋದ್ಧಾರದ ಕಾಯಕಲ್ಪ: ಸಾರ್ವಜನಿಕರ ಸಹಕಾರಕ್ಕೆ “ಕೋಟಿಕೆರೆ ಅಭಿವೃದ್ಧಿ ಬಳಗ”ಮನವಿ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪಟ್ಟಣವಾದ ವಿಟ್ಲದ ಹೆಮ್ಮೆಯ ಸಂಕೇತ, ತುಳುನಾಡಿನ ವೀರ ಹಾಗೂ ರಾಜವಂಶದ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸ ಪ್ರಸಿದ್ಧ ‘ಕೋಟಿ ಕೆರೆ’ ಇಂದು ಅಳಿವಿನ ಅಂಚಿಗೆ ಬಂದು ತಲುಪಿದ್ದು, ಯಾವ ಕ್ಷಣದಲ್ಲಾದರೂ ಜರಿದು ಮುಚ್ಚಿಹೋಗುವ ಭೀತಿಯಲ್ಲಿರುವ ಈ ಕೆರೆಯನ್ನು ಉಳಿಸಿಕೊಳ್ಳಲು ವಿಟ್ಲದ ಸಾರ್ವಜನಿಕರು ಹಾಗೂ ಕೊಡುಗೈ ದಾನಿಗಳು ಇದೀಗ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಕೆರೆಯ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ವಿಟ್ಲ ಅರಮನೆಯವರ ಮುಂದಾಳುತ್ವದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ಕಳೆದ … Continue reading ತುಳುನಾಡಿನ ಇತಿಹಾಸದ ಹೆಮ್ಮೆಯ ಸಂಕೇತ ವಿಟ್ಲದ ‘ಕೋಟಿ ಕೆರೆ’ಗೆ ಜೀರ್ಣೋದ್ಧಾರದ ಕಾಯಕಲ್ಪ: ಸಾರ್ವಜನಿಕರ ಸಹಕಾರಕ್ಕೆ “ಕೋಟಿಕೆರೆ ಅಭಿವೃದ್ಧಿ ಬಳಗ”ಮನವಿ