ಕರಾವಳಿಯಲ್ಲಿ ರೇಷ್ಮೆ ಕೃಷಿ ಪುನರುಜ್ಜೀವನ: ವಿಟ್ಲದ ಎಫ್‌ಪಿಸಿಯಿಂದ ಮಹತ್ವದ ಹೆಜ್ಜೆ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲವನ್ನು ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿರುವ ಕರಾವಳಿ ಜಿಲ್ಲೆಗಳ ರೈತ ಉತ್ಪಾದಕ ಸಂಸ್ಥೆ (ಭಾರತ್ ಅಗ್ರಿ ಡೆವಲಪ್‌ಮೆಂಟ್ ಎಫ್‌ಪಿಸಿಎಲ್) ಕರಾವಳಿ ಭಾಗದಲ್ಲಿ ನಶಿಸಿಹೋಗುತ್ತಿದ್ದ ರೇಷ್ಮೆ ಕೃಷಿಯನ್ನು ಪುನರುಜ್ಜೀವನಗೊಳಿಸಲು ಮಹತ್ವಾಕಾಂಕ್ಷಿ ಯೋಜನೆಯನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ರಾಜ್ಯ ರೇಷ್ಮೆ, ಪಶುಸಂಗೋಪನೆ ಹಾಗೂ ರೇಷ್ಮೆ ಕೃಷಿ ಸಚಿವರಾದ ಕೆ. ವೆಂಕಟೇಶ್ ಅವರು ಕರಾವಳಿ ಭಾಗದಲ್ಲಿ ರೇಷ್ಮೆ ಕೃಷಿಗೆ ಉತ್ತೇಜನ ನೀಡುವ ಈ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕರಾವಳಿಯ ರೈತರು ಅಡಿಕೆಗೆ ಪರ್ಯಾಯವಾಗಿ ರೇಷ್ಮೆ ಕೃಷಿಯತ್ತ … Continue reading ಕರಾವಳಿಯಲ್ಲಿ ರೇಷ್ಮೆ ಕೃಷಿ ಪುನರುಜ್ಜೀವನ: ವಿಟ್ಲದ ಎಫ್‌ಪಿಸಿಯಿಂದ ಮಹತ್ವದ ಹೆಜ್ಜೆ