ಕಡಬ: ಬೇಸಿಗೆ ರಜೆಯ ಸಂಭ್ರಮದಲ್ಲಿದ್ದ ಮಕ್ಕಳಿಗೆ ಗುಂಡ್ಯ ಹೊಳೆಯೇ ಮೃತ್ಯುಕೂಪವಾದ ಘೋರ ಘಟನೆಯೊಂದು ಶುಕ್ರವಾರ ಸಂಜೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಡ್ಯಾಂ ಬಳಿ ನಡೆದಿದೆ. ನದಿಯಲ್ಲಿ ಸ್ನಾನಕ್ಕಿಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ...
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ವ್ಯಕ್ತವಾಗಿದ್ದ ಸಂಶಯಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪತ್ರಿಕಾ ಪ್ರಕಟಣೆ...
ಮಡಿಕೇರಿ: ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ ಖಾಸಗಿ ಬಸ್ನ ಚಾಲಕನಿಗೆ ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತ ಸಂಭವಿಸಿದರೂ, ಕೊನೆ ಕ್ಷಣದಲ್ಲಿ ಬಸ್ಸನ್ನು ನಿಯಂತ್ರಣಕ್ಕೆ ಪಡೆಯಲು ಬರೆಗೆ ಗುದ್ದಿ ನಿಲ್ಲಿಸುವ ಮೂಲಕ ನೂರಾರು ಪ್ರಯಾಣಿಕರ ಜೀವ ಉಳಿಸಿದ ಮನಮಿಡಿಯುವ ಘಟನೆ...
ಕಡಬ: ಹಿಂದೂ ಮಹಿಳೆಯರು ಮತ್ತು ಮಕ್ಕಳನ್ನು ಕೂಡಿಟ್ಟುಕೊಂಡು ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರಿನಲ್ಲಿ ತಡರಾತ್ರಿ ಹೈಡ್ರಾಮಾ ನಡೆದಿದೆ. ಹಿಂದೂ ಸಂಘಟನೆಗಳ ದೂರಿನ ಮೇರೆಗೆ ಪೊಲೀಸರು...
ಮಂಗಳೂರು (ಉಳ್ಳಾಲ): ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ನಡೆದ ಕಳಪೆ ಚರಂಡಿ ಕಾಮಗಾರಿಯಿಂದಾಗಿ ಸಂಭವಿಸಿದ ಅವಘಡವೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನೂತನವಾಗಿ ನಿರ್ಮಿಸಲಾದ ಚರಂಡಿಯ ಮೇಲೆ ಲಾರಿಯೊಂದು ಚಲಿಸುತ್ತಿದ್ದಾಗ, ಚರಂಡಿ ದಿಢೀರನೆ ಕುಸಿದು...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಪ್ರಕರಣಗಳಲ್ಲಿ 2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ: ಅಬೂಬಕ್ಕರ್ ಸಿದ್ದೀಕ್ @ ಕಾಪ್ರಿ ಸಿದ್ದೀಕ್, ತಂದೆ ಅಬ್ದುಲ್ಲಾ,...
ಕುಣಿಗಲ್: ತಾಲೂಕಿನ ರಾಜ್ಯ ಹೆದ್ದಾರಿ 33ರ ಟಿ.ಎಂ. ರಸ್ತೆ, ಕೊತ್ತಗೆರೆ ಗ್ರಾಮದ ಬಳಿ ಗುರುವಾರ, ಮೇ 7 ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಬಜರಂಗ ದಳದ ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ. ಏನಾಯಿತು?ತುಮಕೂರು...
ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ಮತ್ತು ಬಂಟ್ವಾಳದಲ್ಲಿ ಎರಡು ಪ್ರಮುಖ ಕಾನೂನು ಪ್ರಕರಣಗಳು ದಾಖಲಾಗಿದ್ದು, ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆ ಹಾಗೂ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಯಶಸ್ಸು ಪೊಲೀಸ್ ಇಲಾಖೆಗೆ ಲಭಿಸಿದೆ....
ಬಂಟ್ವಾಳ: ಪುಟ್ಟ ಮಕ್ಕಳ ಭವಿಷ್ಯ ರೂಪಿಸಬೇಕಾದ ಅಂಗನವಾಡಿ ಕೇಂದ್ರವೊಂದು ಇಂದು ಅಪಾಯದ ಮನೆಯಂತಾಗಿದೆ. ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರವು ಕಳೆದ ಹತ್ತು ತಿಂಗಳಿಂದ ಕುಸಿಯುವ ಹಂತದಲ್ಲಿದ್ದರೂ, ಸಂಬಂಧಪಟ್ಟ ಶಿಶು ಅಭಿವೃದ್ಧಿ ಇಲಾಖೆ...
ಹೈದರಾಬಾದ್: ಮಹಿಳೆಯರ ರಾತ್ರಿ ಸುರಕ್ಷತೆಯ ನೈಜ ಸ್ಥಿತಿಯನ್ನು ತಿಳಿಯಲು ಮೆಲ್ಕಾಜ್ಗಿರಿ ಪೊಲೀಸ್ ಕಮಿಷನರ್ ವಿ. ಸುಮತಿ ಅವರು ಕೈಗೊಂಡ ದಿಟ್ಟ ಕಾರ್ಯಾಚರಣೆ ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾರುವೇಷದಲ್ಲಿ 3 ಗಂಟೆ ಕಾರ್ಯಾಚರಣೆ:ಮಧ್ಯರಾತ್ರಿ ಏಕಾಂಗಿಯಾಗಿ ಸಂಚರಿಸುವ...