ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನೆಯಿಂದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಶಿವಾಜಿನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು: ಆರೋಪಿಗಳಿಂದ 759 ಗ್ರಾಂ ತೂಕದ,...
ಪುತ್ತೂರು: ಸುಬ್ರಹ್ಮಣ್ಯ– ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ಸವಾರ...
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ತನ್ನ ಅಪ್ರಾಪ್ತ ಮಗಳಿಗೆ ನಿರಂತರವಾಗಿ ಕಾಟ ಕೊಡುತ್ತಿದ್ದ ವ್ಯಕ್ತಿಯನ್ನು ತಂದೆ ಮತ್ತು ಆತನ ಸಂಬಂಧಿಕರು ಸೇರಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಮಗಳನ್ನು ಪೀಡಿಸುತ್ತಿದ್ದ ವ್ಯಕ್ತಿಯಿಂದ...
ಸುರತ್ಕಲ್: 2014ರಲ್ಲಿ ಮಹಿಳೆಯನ್ನು ಕತ್ತು ಕೊಯ್ದು ಕೊಲೆ ಮಾಡಿ ₹3.80 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ತಲೆಮರೆಸಿಕೊಂಡಿದ್ದ ಪ್ರಕರಣದ 2ನೇ ಆರೋಪಿ ಬಹುದ್ದೂರ್ ಸಿಂಗ್ @ ಬಹುದ್ದುರ @ ಬುಯ್ಯ ನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ....
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ ವೇಳೆ ವ್ಯಾಪಾರ ಮಳಿಗೆಗಳ ಶುಲ್ಕ ವಸೂಲಿಯಲ್ಲಿ ಹೆಚ್ಚುವರಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇರೆಗೆ ಟೆಂಡರ್ದಾರ ಶ್ರೀ ಮಹೇಶ್ ಶೇಖರ್ ದಾಸ್...
ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ನಲ್ಲಿ ಮಾದಕ ವಸ್ತು ಸೇವನೆ ಮಾಡಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ್ದಲ್ಲದೆ, ತಪಾಸಣೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ ಪ್ರಕರಣ ದಾಖಲಾಗಿದೆ. ದಿನಾಂಕ 03.05.2026 ರಂದು ಮಧ್ಯಾಹ್ನ...
ವಿಟ್ಲ: ಇಲ್ಲಿನ ನಾಲ್ಕು ರಸ್ತೆಗಳ ಜಂಕ್ಷನ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ಸುಮಾರು 50 ಅಡಿಗಳಷ್ಟು ದೂರ ತಳ್ಳಿಕೊಂಡು ಹೋಗಿದೆ. ಘಟನೆಯ ವಿವರ: ವಿಟ್ಲದ ಖಾಸಗಿ...
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 3 ವರ್ಷಗಳ ಕಾನೂನು ಹೋರಾಟದ ಬಳಿಕ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅಂತಿಮವಾಗಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಗೌತಮ್ ಕುಮಾರ್ ಶೆಟ್ಟಿ ಸೋಮವಾರ, ಮೇ 4 ರಂದು ಜೀವರಾಜ್ ಅವರಿಗೆ...
ಬಂಟ್ವಾಳ: ನಿಷೇಧಿತ ಮಾದಕವಸ್ತು MDMA ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು ₹46.25 ಲಕ್ಷ ಮೌಲ್ಯದ ಮಾದಕವಸ್ತು, ವಾಹನ ಮತ್ತು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ಹೇಗಾಯ್ತು?ಮೇ 2, 2026...
ಬೆಂಗಳೂರು: ನಾಡಿನ ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾಗಿದ್ದ ಎಸ್ಪಿ ಬಿ.ಎನ್. ಲಾವಣ್ಯ (40) ಅವರು ಇಂದು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತು ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ...