ಉಪ್ಪಿನಂಗಡಿ: “ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಹಿರಿಯರು ಮಾಡಿದ ತ್ಯಾಗ ಮತ್ತು ಬಲಿದಾನಗಳನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ 20 ವರ್ಷಗಳ ಮೊದಲೇ ಬ್ರಿಟಿಷರ ವಿರುದ್ಧ ಧೀರೋದಾತ್ತ ಹೋರಾಟ ನಡೆಸಿ...
ಮಂಗಳೂರು: ಕುಡಿದ ಮತ್ತಿನಲ್ಲಿ ರಾಂಗ್ ಸೈಡ್ನಲ್ಲಿ ಕಾರು ಚಲಾಯಿಸಿದ ಯಕ್ಷ ತೆಲಿಕೆಯ ಭಾಗವತನೊಬ್ಬ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಘಟನೆ ಮಣ್ಣಗುಡ್ಡೆ ವೇರ್ ಹೌಸ್ ಬಳಿ ನಡೆದಿದೆ. ಅಪಘಾತದಲ್ಲಿ ಹೆಡ್ ಕಾನ್ಸ್ಟೇಬಲ್ ವಿಠ್ಠಲ್...
ಮಂಗಳೂರು: ನಗರದಲ್ಲಿ ತಡರಾತ್ರಿ ಬೀಟ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಸಿಮೆಂಟ್ ಶೀಟ್ನಿಂದ ಭೀಕರ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಸಿನಿಮೀಯ...
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರದ ಮುಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಕಳುವಾಗಿದ್ದ ಬೈಕ್ ಹಾಗೂ ಎರಡು...
ಸುಬ್ರಹ್ಮಣ್ಯ: ರಾಜ್ಯದ ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ನಂಬಿಕೆಯನ್ನು ಬಂಡವಾಳವಾಗಿಸಿಕೊಂಡು ಕೋಟಿಗಟ್ಟಲೆ ಲೂಟಿ ಮಾಡುವ ಧಾರ್ಮಿಕ ಮಾಫಿಯಾವೊಂದು ಸದ್ದಿಲ್ಲದೆ ತಲೆಎತ್ತಿದೆ. ದೇವರ ಹೆಸರಿನಲ್ಲಿ ನಡೆಯುತ್ತಿರುವ ಈ ಅನಧಿಕೃತ ಪೂಜೆಗಳ...
ಬಿಸಿ ರೋಡ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಪೇಟೆಯಲ್ಲಿ ದಿನೇ ದಿನೇ ಟ್ರಾಫಿಕ್ ಸಮಸ್ಯೆ ಮತ್ತು ಪಾದಚಾರಿಗಳ ಸುರಕ್ಷತೆಯ ಪ್ರಶ್ನೆ ಬಿಗಡಾಯಿಸುತ್ತಿದೆ. ಇಲ್ಲಿನ ಹೆದ್ದಾರಿ ಬದಿಯ ಅಂಗಡಿ...
ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ...
ಬಂಟ್ವಾಳ/ಪುತ್ತೂರು: ಹಕ್ಕು ಪತ್ರ ವಿತರಣೆಯ ಭರವಸೆ ನೀಡಿ ಅಧಿಕಾರಿಗಳು ಕೈಕೊಟ್ಟಿದ್ದಾರೆ ಎಂದು ಆರೋಪಿಸಿ ಪುಣಚ ಗ್ರಾಮದ ದಲಿತ ಕುಟುಂಬಗಳು ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಮತ್ತೊಮ್ಮೆ ಅಹೋರಾತ್ರಿ ಧರಣಿ ಆರಂಭಿಸಿವೆ. “ನ್ಯಾಯ ಸಿಗುವ ತನಕ...
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಬಡವರ ಕಡತಗಳನ್ನು ನಾಪತ್ತೆ ಮಾಡುತ್ತಿರುವುದು ಹಾಗೂ ಕಡತಗಳಿಗೆ ನ್ಯಾಯ ಒದಗಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಬಂಟ್ವಾಳ ತಾಲೂಕು ಕಚೇರಿಯ ಮುಂಭಾಗದಲ್ಲಿ ಸೋಮವಾರ (ಮೇ 25, 2026) ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು....
ಪುತ್ತೂರು: ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯ ನಿಮಿತ್ತ ಊರಿಗೆ ಬಂದಿದ್ದ ಯುವಕನೊಬ್ಬ ವಿದ್ಯುತ್ ಶಾಕ್ ತಗುಲಿ ದಾರುಣವಾಗಿ ಮೃತಪಟ್ಟ ಘಟನೆ ನಿಡ್ಪಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರಂದು ರಾತ್ರಿ ಸಂಭವಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಕಿಹಳ್ಳಿ...