ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ 17ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ‘ಬಳಂಜ ಫಾರ್ಮ್ಸ್’...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರೇಷ್ಮೆ ಇಲಾಖೆ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ, ಕೇಂದ್ರ ಕಛೇರಿ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ದ.ಕ....
ನವದೆಹಲಿ: ಮಧ್ಯ ಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸೌಹಾರ್ದ ರಹಿತ ವಾತಾವರಣ ಮತ್ತು ಯುದ್ಧದ ಸಂಘರ್ಷಗಳು ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಜಾಗತಿಕ ಇಂಧನ ಸಂಕಷ್ಟವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಸದ್ಯದ ಪರಿಸ್ಥಿತಿಯಲ್ಲಿ ತಕ್ಷಣವೇ ಸಕಾರಾತ್ಮಕ ಬದಲಾವಣೆಗಳು...
ಬಂಟ್ವಾಳ: ತಾಲೂಕಿನಲ್ಲಿ ಇಂದು (ಮೇ 16) ಸಂಜೆ ಸುರಿದ ಭಾರೀ ಗಾಳಿ-ಮಳೆಯ ಜೊತೆಗಿನ ಸಿಡಿಲಿನ ಆರ್ಭಟಕ್ಕೆ ಕೇವಲ 25 ನಿಮಿಷಗಳ ಅಂತರದಲ್ಲಿ ಎರಡು ಪ್ರಸಿದ್ಧ ದೇವಸ್ಥಾನಗಳು ತುತ್ತಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಮಣಿನಾಲ್ಕೂರಿನ ಇಳಿಯೂರು ಶ್ರೀ...
ವಿಟ್ಲ: ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕೋಟೆ ಎಂಬಲ್ಲಿ ಪರವಾನಗಿಯ ಅವಧಿ ಮುಗಿದ ಬಳಿಕವೂ ಪರವಾನಗೆಯನ್ನು ತಿದ್ದಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನೆಯ...
ಉಪ್ಪಿನಂಗಡಿ: ಖದೀಮರು ಸಾರ್ವಜನಿಕರ ಮನೆಗೆ ಕನ್ನ ಹಾಕುವುದು ಹೊಸದೇನಲ್ಲ, ಆದರೆ ಇಲ್ಲೊಂದು ಕಡೆ ಖುದ್ದು ಪೊಲೀಸ್ ಸಿಬ್ಬಂದಿಯೊಬ್ಬರ ಮನೆಗೇ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದನ್ನು ದೋಚಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ....
ಮಂಗಳೂರು: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಲಾರಿಯೊಂದರಲ್ಲಿ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸಲಾಗುತ್ತಿದ್ದ 27 ಕೋಣಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಅಕ್ರಮ ಸಾಗಾಟದಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ವಶಕ್ಕೆ...
ವಿಟ್ಲ: ನೇರಳಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳಾ ಉದ್ಯೋಗಿ ಸೇಸಮ್ಮ ಅವರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ...
ಮಂಗಳೂರು: ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಷಾರಾಮಿ ಕಾರಿನಲ್ಲಿ ಅತ್ಯಂತ ಹಿಂಸಾತ್ಮಕವಾಗಿ ಕಾನೂನುಬಾಹಿರವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸರಣಿ ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳನ್ನು ಪೊಲೀಸರು ಕಾರು...
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ಸೊಂದರ ಟೈರ್ ಸ್ಫೋಟಗೊಂಡು, ಭೀಕರ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಸುಮಾರು...