ಬಂಟ್ವಾಳ: ತಾಲೂಕಿನ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರದ ದುಸ್ಥಿತಿಯ ಕುರಿತು ‘ದೀವಟಿಗೆ ಡಿಜಿಟಲ್ ಮೀಡಿಯಾ’ ಪ್ರಕಟಿಸಿದ್ದ ವಿಶೇಷ ತನಿಖಾ ವರದಿಗೆ ಕೊನೆಗೂ ಭರ್ಜರಿ ಯಶಸ್ಸು ಸಿಕ್ಕಿದೆ. ಅಪಾಯದ ಅಂಚಿನಲ್ಲಿದ್ದ ಅಂಗನವಾಡಿಗೆ ಈಗ ಹೊಸ ಕಾಯಕಲ್ಪ...
‘ದೇವರ ಸ್ವಂತ ನಾಡು’ ಎನಿಸಿಕೊಂಡ ಕೇರಳ ಇಂದು ಕಣ್ಣೀರಿನ ಕಡಲಲ್ಲಿ ಮುಳುಗಿದೆ. ಬಡತನ ನಿರ್ಮೂಲನೆಯಾಗಿದೆ ಎನ್ನುವುದು ಕೇವಲ ರಾಜಕಾರಣಿಗಳ ಚುನಾವಣಾ ಘೋಷಣೆಯೋ ಅಥವಾ ಜನರನ್ನು ಆಕರ್ಷಿಸಲು ಬಳಸುವ ಬಣ್ಣದ ಮಾತುಗಳೋ ಎನ್ನುವ ಕಟು ಶಂಕೆ ಮೂಡುವಂತೆ...
ಬೇಲೂರು/ಧರ್ಮಸ್ಥಳ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ (Cross Voting) ಮಾಡಿದ್ದಾರೆ ಎಂಬ ತೀವ್ರ ಆರೋಪ ಎದುರಿಸುತ್ತಿದ್ದ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್ ಅವರು, ಐತಿಹಾಸಿಕ ಬೇಲೂರು ಶ್ರೀ ಚನ್ನಕೇಶವಸ್ವಾಮಿ ಸನ್ನಿಧಿ...
ಪುತ್ತೂರು: ನಿಗದಿತ ಸಮಯ ಮೀರಿದ ಬಳಿಕ ಹೋಟೆಲ್ ತೆರೆದಿಟ್ಟಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡ ಘಟನೆ ಪುತ್ತೂರಿನ ಕಬಕ ಜಂಕ್ಷನ್ನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಕರ್ತವ್ಯ ನಿರತ ಪೊಲೀಸರೊಂದಿಗೆ ವಾಗ್ವಾದ...
ಬೆಂಗಳೂರು: ಅರ್ಹ ನಾಗರಿಕರಿಗೆ ಮತದಾನದ ಹಕ್ಕು ಕಲ್ಪಿಸುವ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಇಂದಿನಿಂದ (ಜೂನ್ 30) ರಾಜ್ಯಾದ್ಯಂತ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (Special Summary Revision – SSR)...
ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಸರ್ಕಲ್ ಬಳಿ ಸೋಮವಾರ (ಜೂನ್ 29) ತಹಶೀಲ್ದಾರ್ ಅವರ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಆರೋಪದ ಹಿನ್ನೆಲೆಯಲ್ಲಿ, ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ಎಂಬಾತನ ವಿರುದ್ಧ ಗಡಿಪಾರು ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ದಕ್ಷಿಣ...
ಮಂಗಳೂರು, ಜೂನ್ 29: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಬಳಿ ಸೋಮವಾರ ಬೆಳಗ್ಗಿನ ಜಾವ ಭೀಕರ ಹಾಗೂ ಸಿನೆಮಾ ಶೈಲಿಯ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿದ 7-8 ಮಂದಿ...
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಭಾರಿ ಗಾತ್ರದ ಮರ ಹಾಗೂ ವಿದ್ಯುತ್ ಕಂಬ ಬಿದ್ದರೂ, ಕಾರಿನಲ್ಲಿದ್ದ ದಂಪತಿಗಳು ಯಾವುದೇ ಪ್ರಾಣಾಪಾಯವಿಲ್ಲದೆ ಪವಾಡಸದೃಶವಾಗಿ ಪಾರಾದ ಭೀಕರ ಘಟನೆ ಅಡ್ಯನಡ್ಕ-ವಿಟ್ಲ ಸಂಪರ್ಕ ರಸ್ತೆಯ ಪಡಿಬಾಗಿಲು ಬಳಿ ಇಂದು ಬೆಳಿಗ್ಗೆ...
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ವಿದ್ಯಮಾನ್ಯ ನಗರದ ನಿವಾಸಿ ಆನಂದ್ ಎ. ಬಂಧಿತ ಆರೋಪಿ. ಪ್ರಕರಣದ ಹಿನ್ನೆಲೆ: ಫೇಸ್ಬುಕ್ನಲ್ಲಿ ಪ್ರಸಾರವಾಗಿದ್ದ...