ವಿಟ್ಲ ವ್ಯಾಪ್ತಿಯಲ್ಲಿ ಮತ್ತೆ ಬ್ಯಾಟರಿ ಕಳ್ಳರ ಅಟ್ಟಹಾಸ: ಒಂದೇ ರಾತ್ರಿ 4 ಲಾರಿಗಳ ಬ್ಯಾಟರಿ ಕಳ್ಳತನ!
ವಿಟ್ಲ: ಮಳೆಗಾಲ ಆರಂಭವಾಗುತ್ತಿದ್ದಂತೆ ರಾತ್ರಿ ಹೊತ್ತು ರಸ್ತೆಬದಿ ಹಾಗೂ ಮೈದಾನಗಳಲ್ಲಿ ನಿಲ್ಲಿಸುವ ವಾಹನಗಳ ಬ್ಯಾಟರಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುವ ಖದೀಮರ ಗ್ಯಾಂಗ್ ವಿಟ್ಲ ಪರಿಸರದಲ್ಲಿ ಮತ್ತೆ ಸಕ್ರಿಯವಾಗಿದೆ. ಭಾನುವಾರ ರಾತ್ರಿ ಒಂದೇ ದಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಪ್ರತ್ಯೇಕ ವಾಹನಗಳ ಬ್ಯಾಟರಿಗಳನ್ನು ಚೋರರು ಕದ್ದೊಯ್ದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಾಲೆತ್ತೂರು ಮತ್ತು ಕುಡ್ತಮುಗೇರಿನಲ್ಲಿ ರಾತ್ರಿ ಹೊತ್ತು ನಿಲ್ಲಿಸಿದ್ದ ಪಿಕಪ್ ವಾಹನಗಳ ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು. ಇದೀಗ ಮತ್ತೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಅಳಕೆಮಜಲಿನಲ್ಲಿ … Continue reading ವಿಟ್ಲ ವ್ಯಾಪ್ತಿಯಲ್ಲಿ ಮತ್ತೆ ಬ್ಯಾಟರಿ ಕಳ್ಳರ ಅಟ್ಟಹಾಸ: ಒಂದೇ ರಾತ್ರಿ 4 ಲಾರಿಗಳ ಬ್ಯಾಟರಿ ಕಳ್ಳತನ!
Copy and paste this URL into your WordPress site to embed
Copy and paste this code into your site to embed