ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ
ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಹೆದ್ದಾರಿಯಲ್ಲಿ ಕೇಳಿಬಂದ ಭೀಕರ ಸದ್ದು: ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 … Continue reading ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ
Copy and paste this URL into your WordPress site to embed
Copy and paste this code into your site to embed