ಗೋದಾಮಿನಲ್ಲೇ ಕೊಳೆಯುತ್ತಿವೆ ಪುಸ್ತಕಗಳು, ಜೇಬಿನಿಂದಲೇ ಮೊಟ್ಟೆ ಹಣ ಹಾಕ್ತಿದ್ದಾರೆ ಶಿಕ್ಷಕರು; ಬಂಟ್ವಾಳ ಶಿಕ್ಷಣ ಇಲಾಖೆಯ ಮಹಾ ಯಡವಟ್ಟು!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿಕ್ಷಣ ಸಚಿವರೇ ಇಲ್ನೋಡಿ.. ಸಿ.ಆರ್.ಪಿ ಗಳ ಸೋಮಾರಿತನ! ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ನರಳಾಟ! ಬಂಟ್ವಾಳ: ಶಾಲೆಗಳು ಆರಂಭವಾಗಿ 20 ದಿನಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ನೂ ಪಠ್ಯಪುಸ್ತಕ ತಲುಪಿಲ್ಲ! ಒಂದೆಡೆ ಪಠ್ಯಪುಸ್ತಕಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ನಿಯಮದಿಂದಾಗಿ ಬಡ ಮಕ್ಕಳಿಗೆ ನೀಡುವ ಕೋಳಿಮೊಟ್ಟೆಯ ಹಣವನ್ನು ಶಿಕ್ಷಕರೇ ತಮ್ಮ ಜೇಬಿನಿಂದ ಭರ್ತಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ … Continue reading ಗೋದಾಮಿನಲ್ಲೇ ಕೊಳೆಯುತ್ತಿವೆ ಪುಸ್ತಕಗಳು, ಜೇಬಿನಿಂದಲೇ ಮೊಟ್ಟೆ ಹಣ ಹಾಕ್ತಿದ್ದಾರೆ ಶಿಕ್ಷಕರು; ಬಂಟ್ವಾಳ ಶಿಕ್ಷಣ ಇಲಾಖೆಯ ಮಹಾ ಯಡವಟ್ಟು!