43 ಅಡಿ ಆಳದ ತೆರೆದ ಬಾವಿಗೆ ಬಿದ್ದ ಗರ್ಭಿಣಿ ಹಸು: 5 ಗಂಟೆಗಳ ರೋಚಕ ಕಾರ್ಯಾಚರಣೆಯ ಮೂಲಕ ಗೋವಿನ ರಕ್ಷಣೆ!
ವಿಟ್ಲ: ಆವರಣ ಗೋಡೆಯಿಲ್ಲದ ತೆರೆದ ಬಾವಿಯೊಂದಕ್ಕೆ ಆಕಸ್ಮಿಕವಾಗಿ ಬಿದ್ದ 8 ತಿಂಗಳ ಗರ್ಭಿಣಿ ಹಸುವನ್ನು ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಪಶುವೈದ್ಯರ ತಂಡ ಜಂಟಿಯಾಗಿ ನಡೆಸಿದ 5 ಗಂಟೆಗಳ ಸುದೀರ್ಘ ಹಾಗೂ ರೋಚಕ ಕಾರ್ಯಾಚರಣೆಯ ಮೂಲಕ ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಿಸಿದ ಮಾನವೀಯ ಘಟನೆ ಕೇಪು ಗ್ರಾಮದಲ್ಲಿ ನಡೆದಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದ ಗೋಮಾತೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿನ ಕಾಸಿಂ ಎಂಬವರ ಮನೆಯ ಸಮೀಪ ಮೇಯಲು ಬಿಟ್ಟಿದ್ದ ಸ್ಥಳೀಯ ನಿವಾಸಿ ಸದಾನಂದ ಶೆಟ್ಟಿ ಅವರಿಗೆ ಸೇರಿದ ಎಂಟು … Continue reading 43 ಅಡಿ ಆಳದ ತೆರೆದ ಬಾವಿಗೆ ಬಿದ್ದ ಗರ್ಭಿಣಿ ಹಸು: 5 ಗಂಟೆಗಳ ರೋಚಕ ಕಾರ್ಯಾಚರಣೆಯ ಮೂಲಕ ಗೋವಿನ ರಕ್ಷಣೆ!
Copy and paste this URL into your WordPress site to embed
Copy and paste this code into your site to embed