ಮಂಗಳೂರು, ಜೂನ್ 29: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಬಳಿ ಸೋಮವಾರ ಬೆಳಗ್ಗಿನ ಜಾವ ಭೀಕರ ಹಾಗೂ ಸಿನೆಮಾ ಶೈಲಿಯ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿದ 7-8 ಮಂದಿ ದರೋಡೆಕೋರರ ತಂಡ, ಉದ್ಯಮಿಯ ಪತ್ನಿ ಮತ್ತು ಮಗನನ್ನು ಕಾರು ಸಮೇತ ಅಪಹರಿಸಿ, ಚಿನ್ನಾಭರಣ ದೋಚಿ ಅವರನ್ನು ರಸ್ತೆಯಲ್ಲಿಯೇ ತೊರೆದು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ, ಉದ್ಯಮಿ ವಿಕಾಸ್ ದರೋಡೆಗೊಳಗಾದವರು. ಇವರು ತನ್ನ ಪತ್ನಿ ಮತ್ತು ಮಗನೊಂದಿಗೆ … Continue reading 🚨 ಮಂಗಳೂರಿನಲ್ಲಿ ಸಿನೆಮಾ ಶೈಲಿಯ ಭೀಕರ ದರೋಡೆ: ಕೇರಳ ಉದ್ಯಮಿಯ ಕಾರು ಅಡ್ಡಗಟ್ಟಿ ಹೆಂಡತಿ-ಮಗನ ಅಪಹರಣ, ಚಿನ್ನಾಭರಣ ಲೂಟಿ!
Copy and paste this URL into your WordPress site to embed
Copy and paste this code into your site to embed