ಸುಳ್ಯ: ಕಳ್ಳತನ ಹಾಗೂ ಪೊಲೀಸ್ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಗೆ ಇಲ್ಲಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಸುಳ್ಯ ಅಜ್ಜಾವರ ನಿವಾಸಿ ಎ.ಎಮ್. ಅಜೀಜ್ ಶಿಕ್ಷೆಗೊಳಗಾದ ಆರೋಪಿ. ಈತನ...
ಬೆಳ್ತಂಗಡಿ: ಇಲ್ಲಿನ ಗುರುವಾಯನಕೆರೆಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜೂನ್ 4 ರಂದು ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಅಫ್ರಿನ್...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರದ ‘ರಾ’ (RAW) ಐಜಿಯಾಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ...
ಅಡ್ಯಾಲು ಅಜಿಲಮೊಗರು: ಮಕ್ಕಳಲ್ಲಿ ಯಕ್ಷಗಾನ ಮತ್ತು ಸಾಂಸ್ಕೃತಿಕ ಕಲೆಗಳನ್ನು ಬೆಳೆಸುವ ಉದಾತ್ತ ಉದ್ದೇಶದಿಂದ ನಿರಂತರವಾಗಿ ಶ್ರಮಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಯಕ್ಷ ಚಿಗುರು ಕಲಾತಂಡ’ದ 7ನೇ ವರ್ಷದ ಯಕ್ಷಗಾನ ಹಾಗೂ ನೃತ್ಯ ತರಗತಿಗಳ ಉದ್ಘಾಟನಾ ಸಮಾರಂಭವು ಕಲಾತಂಡದ...
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಭುಗಿಲೆದ್ದಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ಆರಂಭವಾಗಿದ್ದು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್...
ಪುತ್ತೂರು: ಪುತ್ತೂರಿನ ಪ್ರಮುಖ ಉದ್ಯಮಿ ಹಾಗೂ ವಿವಿಧ ಸಾಮಾಜಿಕ, ಧಾರ್ಮಿಕ ಸಂಘಟನೆಗಳ ಮುಖಂಡರಾದ ಬೆದ್ರಾಳ ನಿವಾಸಿ ಸಾಗರ್ ಇಬ್ರಾಹಿಮ್ ಹಾಜಿ (ಸಾಗರ್ ಮೊಹಮ್ಮದ್ ಹಾಜಿ) ಅವರು ಇಂದು (ಜೂನ್ 5) ಮುಂಜಾನೆ ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ...
ಪುತ್ತೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಲೈಂಗಿಕ ಸಂಪರ್ಕಕ್ಕೆ ಒಳಪಡಿಸಿದ ಆರೋಪದ ಮೇಲೆ ತೀರ್ಥಾಕ್ಷ ಎಂಬಾತನ ವಿರುದ್ಧ ಪುತ್ತೂರಿನಲ್ಲಿ ಪೋಕ್ಸೋ ಸೇರಿದಂತೆ ವಿವಿಧ ಗಂಭೀರ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯ (POCSO...
ಮಾಣಿ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮುಂಜಾನೆ ಭೀಕರ ಕಾರು ಅಪಾಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ...
ಮಂಗಳೂರು: ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಆಗಿದ್ದ ವ್ಯಕ್ತಿಯೊಬ್ಬರು ಹೊಸ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಭೀಕರ ಘಟನೆ ನಗರದ ಪದವಿನಂಗಡಿಯಲ್ಲಿ ನಡೆದಿದೆ. ಉಳ್ಳಾಲ ಧರ್ಮನಗರ ನಿವಾಸಿಯಾದ ಸಂತೋಷ್...