ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ ದೇವಸ್ಥಾನ ರಸ್ತೆಯ ಮೂಲಕ ಘನವಾಹನಗಳು ನಿರಂತರವಾಗಿ ಸಂಚರಿಸುತ್ತಿರುವುದರಿಂದ ಆ ರಸ್ತೆಯಲ್ಲಿರುವ ಮೋರಿಗಳು ಸಂಪೂರ್ಣವಾಗಿ ಶಿಥಿಲಗೊಂಡಿವೆ. ಸುರಕ್ಷತೆಯ ಹಿತದೃಷ್ಟಿಯಿಂದ ಬಸ್ಗಳನ್ನು ಹೊರತುಪಡಿಸಿ ಉಳಿದ ಘನ ವಾಹನಗಳ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ...
ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವಿಸ್ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ಫ್ಲೈ ಓವರ್ ಅಡಿಭಾಗದಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ, ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ಅಡ್ಡಿಯಾಗುತ್ತಿತ್ತು. ಈ ಬಗ್ಗೆ ಜೂನ್...
ಪುತ್ತೂರು: ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ ಶಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಸಾಜ ಸಮೀಪದ ತಾರಿಪಡ್ಪು ಎಂಬಲ್ಲಿ ನಡೆದಿದೆ....
ಮಂಡ್ಯ: ಪ್ರವಾಸಿ ತಾಣದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದಾಗ ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಹಾಗೂ ಅವರನ್ನು ರಕ್ಷಿಸಲು ಹೋದ ಕಾರು ಚಾಲಕ ಸೇರಿದಂತೆ ಒಟ್ಟು ಐದು ಮಂದಿ ಕಾವೇರಿ ನದಿಯಲ್ಲಿ ಮುಳುಗಿ...
ಮಂಗಳೂರು: ಇತ್ತೀಚೆಗೆ ಸುರತ್ಕಲ್ನಲ್ಲಿ ನಡೆದ 17 ವರ್ಷದ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣವು ಕೇವಲ ಒಂದು ದುರಂತ ಸಾವಲ್ಲ; ಬದಲಾಗಿ ಇದು ನಮ್ಮ ಇಡೀ ಸಮಾಜದ ಆಕ್ರೋಶ ಮತ್ತು ನ್ಯಾಯದ ಪರಿಕಲ್ಪನೆ ಎಷ್ಟು ದ್ವಂದ್ವಗಳಿಂದ ಕೂಡಿದೆ...
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಜಾಲಗಳನ್ನು ಭೇದಿಸಿರುವ ಪೊಲೀಸರು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿ, ಅವರಿಂದ ಮಾದಕ ವಸ್ತು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಬೆಂದೂರು...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಲು ಮತ್ತು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ...
ಮಂಗಳೂರು: ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೊಲೀಸರು ಜೂನ್ 24 ರಂದು ಯಶಸ್ವಿಯಾಗಿ ಬಂಧಿಸಿದ್ದಾರೆ. 1. 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ ಪ್ರಕರಣದ ಆರೋಪಿ ಪತ್ತೆ ಮಂಗಳೂರು...
ವಿಟ್ಲ: ಕಳೆದ ಎರಡು ವಾರಗಳಿಂದ ವಿಟ್ಲದ ಬೊಬ್ಬೆಕೇರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯು ಸಾರ್ವಜನಿಕರ ಪಾಲಿಗೆ ಸಂಕಷ್ಟ ತಂದಿಟ್ಟಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಈ ಮಾರ್ಗವನ್ನು ಏಕಮುಖ ರಸ್ತೆಯನ್ನಾಗಿ ಮಾಡಲಾಗಿದ್ದರೂ, ಗುತ್ತಿಗೆದಾರರು ಹಾಗೂ ಇಂಜಿನಿಯರ್ಗಳ ಬೇಜವಾಬ್ದಾರಿತನದಿಂದಾಗಿ ಇಡೀ ರಸ್ತೆ...
ವಿಟ್ಲ: ಆವರಣ ಗೋಡೆಯಿಲ್ಲದ ತೆರೆದ ಬಾವಿಯೊಂದಕ್ಕೆ ಆಕಸ್ಮಿಕವಾಗಿ ಬಿದ್ದ 8 ತಿಂಗಳ ಗರ್ಭಿಣಿ ಹಸುವನ್ನು ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಪಶುವೈದ್ಯರ ತಂಡ ಜಂಟಿಯಾಗಿ ನಡೆಸಿದ 5 ಗಂಟೆಗಳ ಸುದೀರ್ಘ ಹಾಗೂ ರೋಚಕ ಕಾರ್ಯಾಚರಣೆಯ ಮೂಲಕ...