ಬಿಜೆಪಿಯ ರಾಜಕೀಯ ಲಾಭಕ್ಕೆ ಬಲಿಪಶುಗಳಾಗಿದ್ದ ಮುಗ್ಧ ಮಹಿಳೆಯರು; ಶಾಸಕರ ನಡೆಗೆ ಹರ್ಷ, ಕಣ್ಣೀರು ಹಾಕಿದ ಫಲಾನುಭವಿಗಳು ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ರೈ ಅವರನ್ನು ರಾಜಕೀಯವಾಗಿ ಮಟ್ಟ ಹಾಕಲು ದಲಿತರನ್ನು ಗುರಾಣಿಯಾಗಿ ಬಳಸಿಕೊಂಡ ಬಿಜೆಪಿಯ ತಂತ್ರವೀಗ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಬಳಿ ಬುಧವಾರ ಬೆಳ್ಳಂಬೆಳಗ್ಗೆ ಭೀಕರ ಬೈಕ್ ಅಪಘಾತವೊಂದು ಸಂಭವಿಸಿದ್ದು, ದುರ್ದೈವಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಬೈಕ್ನಲ್ಲಿದ್ದ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ...
ವಿಟ್ಲ: ಕಡೂರು-ಕಾಂಞಂಗಾಡ್ ಅಂತರಾಜ್ಯ ಹೆದ್ದಾರಿಯ ವಿಟ್ಲ-ಅಡ್ಯನಡ್ಕ ನಡುವಿನ ಪಡಿಬಾಗಿಲು ಮೈರ ತಿರುವಿನಲ್ಲಿ ಇಂದು (24.06.2026) ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಜೀಪ್ ಹಾಗೂ ಒಮ್ನಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ...
ವಿಟ್ಲ: 2025-26ನೇ ಸಾಲಿನ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿ’ಗೆ ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಯ್ಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರ ಪೈಕಿ ವಿಟ್ಲ ಪೊಲೀಸ್ ಠಾಣೆಯ ಹೆಮ್ಮೆಯ...
ವಿಟ್ಲ: ವಿಟ್ಲವನ್ನು ಪ್ರತ್ಯೇಕ ತಾಲೂಕನ್ನಾಗಿ ಘೋಷಿಸಬೇಕು ಹಾಗೂ ಈ ಹಿಂದೆ ಇದ್ದ ವಿಟ್ಲ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ವಿಟ್ಲ ತಾಲೂಕು ಹಾಗೂ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಹೋರಾಟ ಸಮಿತಿಯ ವತಿಯಿಂದ ವಿಟ್ಲದಲ್ಲಿ ಬೃಹತ್ ಜನಜಾಗೃತಿ...
ಪುತ್ತೂರು: ಮೂಕ ಪ್ರಾಣಿಗಳ ಮೇಲಿನ ಪ್ರೀತಿ ಮತ್ತು ಮಾನವೀಯತೆಗೆ ಸಾಕ್ಷಿಯಾಗುವಂತಹ ಅಪರೂಪದ ಹಾಗೂ ಆಶ್ಚರ್ಯಕರ ಘಟನೆಯೊಂದು ಪುತ್ತೂರು ತಾಲೂಕಿನ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ. ತಾನು ಪ್ರಾಣಕ್ಕಿಂತ ಹೆಚ್ಚಾಗಿ ಸಾಕಿದ್ದ ವಿಶೇಷ ಶ್ವಾನವೊಂದು ನಾಪತ್ತೆಯಾದಾಗ,...
ಬಂಟ್ವಾಳ: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ಉಲ್ಲಾಲ್ತಿ ದೇವಿಯ ಭಂಡಾರ ಬರುವ ಹಾದಿಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪಾಳುಬಿದ್ದ ಕಟ್ಟಡ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಖಾಝಿ, ಸಮಸ್ತ ಕೇರಳ ಜಂ ಇಯ್ಯತ್ತುಲ್ ಉಲಮಾ ಕೇಂದ್ರ ಮುಶಾವರದ ಹಿರಿಯ ಸದಸ್ಯರು ಹಾಗೂ ಕಾಶಿಪಟ್ಣ ದಾರುನ್ನೂರು ವಿದ್ಯಾಸಂಸ್ಥೆಯ ಸ್ಥಾಪಕರೂ ಆದ ಬಹುಮಾನ್ಯ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು...
ಮಂಗಳೂರು: ಮಂಗಳೂರಿನ ದೇರಳಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆಯ ಡಿವೈಡರ್ ಮೇಲೇರಿ ನಿಂತ ಘಟನೆ ಮಂಗಳವಾರ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಭಾರಿ ದೊಡ್ಡ ದುರಂತವೊಂದು ತಪ್ಪಿದೆ. ದೇರಳಕಟ್ಟೆ ಮಾರ್ಗವಾಗಿ ಮಂಗಳೂರಿಗೆ...
ಅಗರ್ತಲಾ: ಕನ್ನಡ ಚಿತ್ರರಂಗದ ಜನಪ್ರಿಯ ನಟಿಯೊಬ್ಬರು ರಾಜಕೀಯ ನಾಯಕರೊಬ್ಬರ ಕೈ ಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ ಎನ್ನುವ ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಸೂಪರ್ ಹಿಟ್ ‘ಟಗರು’...