ಪೋಷಕರು ಓದಲೇ ಬೇಕಾದ ವರದಿ : ಶಾಲಾ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳಾಗುತ್ತಾ ಬಂದರೂ ರಾಜ್ಯದಾದ್ಯಂತ ಹಲವು ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮರ್ಪಕವಾಗಿ ಪಠ್ಯಪುಸ್ತಕಗಳು ತಲುಪದೆ ಇರುವುದು ಶಿಕ್ಷಣ ಇಲಾಖೆಯ ತೀವ್ರ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಪೋಷಕರು...
ಉಡುಪಿ: ಕರಾವಳಿ ಭಾಗದಲ್ಲಿ ವ್ಯಾಪಕವಾಗುತ್ತಿರುವ ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ವಿರುದ್ಧ ಮಲ್ಪೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ‘ವಿಶ್ರಾಮ್ ಹೋಂ ಸ್ಟೇ’ ಮೇಲೆ ದಾಳಿ ನಡೆಸಿರುವ ಪೊಲೀಸರು,...
ಮಂಗಳೂರು: ಅಸ್ಸಾಂ ಹಾಗೂ ಬಿಹಾರ್ ಮೂಲದ ಕಾರ್ಮಿಕರ ಪೂರ್ವಾಪರ ಪರಿಶೀಲಿಸದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿರುವ ಗಂಭೀರ ಆರೋಪದಡಿಯಲ್ಲಿ ಬಜಪೆ ಪೊಲೀಸ್ ಠಾಣೆಯ ಇಬ್ಬರು...
ಬಂಟ್ವಾಳ: ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಇಂದು ಸಂಜೆ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ ಘಟನೆ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿಕ್ಷಣ ಸಚಿವರೇ ಇಲ್ನೋಡಿ.. ಸಿ.ಆರ್.ಪಿ ಗಳ ಸೋಮಾರಿತನ! ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ನರಳಾಟ! ಬಂಟ್ವಾಳ: ಶಾಲೆಗಳು ಆರಂಭವಾಗಿ 20 ದಿನಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ನೂ ಪಠ್ಯಪುಸ್ತಕ ತಲುಪಿಲ್ಲ!...
ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದಲ್ಲಿ ದೈತ್ಯಾಕಾರದ ಕಾಡಾನೆಯೊಂದು ನೇರವಾಗಿ ಶಾಲಾ ಆವರಣಕ್ಕೆ ಲಗ್ಗೆ ಇಟ್ಟ ಆತಂಕಕಾರಿ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಗ್ರಾಮದ ಸರ್ಕಾರಿ...
ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮ...
ದಾಬಸ್ಪೇಟೆ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ-48ರ ದಾಬಸ್ಪೇಟೆ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ, ನಿಯಂತ್ರಣ ತಪ್ಪಿದ...
ವಿಟ್ಲ/ಪೆರುವಾಯಿ: ಪೆರುವಾಯಿ ಗ್ರಾಮದ ವ್ಯಾಪ್ತಿಯಲ್ಲಿರುವ ಅತ್ಯಂತ ಹಳೆಯ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಎರಡು ಸೇತುವೆಗಳಿಗೆ ತಕ್ಷಣವೇ ನೂತನ ಸೇತುವೆ ನಿರ್ಮಿಸಬೇಕು ಹಾಗೂ ತಾತ್ಕಾಲಿಕವಾಗಿ ತುರ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತ...
ಉಪ್ಪಿನಂಗಡಿ : ಲಾರಿಯೊಂದರಲ್ಲಿ ಜಾನುವಾರುಗಳನ್ನು ಅತ್ಯಂತ ಅಮಾನುಷ ಹಾಗೂ ಕಾನೂನುಬಾಹಿರವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಭಜರಂಗದಳದ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಲಾರಿಯಲ್ಲಿದ್ದ...