ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಚ್ಎಎಲ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಕೆ. ಅನಿತಾ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ...
ದೀವಟಿಗೆ ಡಿಜಿಟಲ್ ಮೀಡಿಯಾ ವಿಶೇಷ ವರದಿ ಬಂಟ್ವಾಳ: ತಾಲೂಕಿನ ಕೇಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆ-ಮಣಿಯಾರಪಾದೆ ರಸ್ತೆಯ ಕಟ್ಟೆ ಎಂಬಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಕಾಲುಸಂಕದ ತಡೆಗೋಡೆ ಮತ್ತು ರಸ್ತೆ ಸಂಪೂರ್ಣವಾಗಿ ಕುಸಿದು...
ವಿಟ್ಲ: ಇಲ್ಲಿನ ಪೇಟೆಯ ಸಂತೆ ದಿನವಾದ ಇಂದು (ಮಂಗಳವಾರ) ಸಂಜೆ ಸಂಚಾರ ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನ ಸವಾರನೊಬ್ಬನನ್ನು ಪೊಲೀಸರು ತಡೆದು ನಿಲ್ಲಿಸಿದ ಸಂದರ್ಭದಲ್ಲಿ ಸವಾರ ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದು,...
ಬೆಳ್ತಂಗಡಿ: ತೀವ್ರ ಕುತೂಹಲ ಕೆರಳಿಸಿರುವ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ (SIT) ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂನ್ 16ರಂದು ಮಧ್ಯಾಹ್ನ ಸಂಭವಿಸಿದೆ. ಘಟನೆಯ ವಿವರ:...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಅದರ ಕಾರ್ಯವೈಖರಿ ಕುರಿತು ಸ್ಪಷ್ಟನೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ...
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್...
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಕೆಳಗಿನ ತೋಡಿಗೆ ಬಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಪೆರುವಾಯಿ ಗ್ರಾಮದ ಪೇರಡ್ಕ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಘಟನೆಯ ವಿವರ:...
ಈ ಬಾರಿ ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿನ ಅಬ್ಬರ ಜೋರಾಗಿದೆ. ಕಳೆದ 30-40 ವರ್ಷಗಳಲ್ಲೇ ಕಂಡರಿಯದಷ್ಟು ಪ್ರಮಾಣದಲ್ಲಿ ನೇರಳೆ ಹಣ್ಣುಗಳು ಫಸಲು ಬಿಟ್ಟಿವೆ. ಮಧುಮೇಹಕ್ಕೆ ರಾಮಬಾಣವಾಗಿರುವ ಈ ಹಣ್ಣು ಎಲ್ಲೆಡೆ ಸುಲಭವಾಗಿ ಸಿಗುತ್ತಿರುವುದು ಜನರಿಗೆ ಖುಷಿ ನೀಡಿದ್ದರೂ,...
ಮಂಗಳೂರು: ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಮಹಿಳೆಯರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ, ವಿಮೆನ್ ಇಂಡಿಯಾ ಮೂವ್ಮೆಂಟ್ (WIM)...
ಕಡಬ: ಯಾವುದೇ ಪರವಾನಗಿ ಇಲ್ಲದೆ, ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...