ಮಂಗಳೂರು: ಗುರುಪುರ (ಫಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ಕಳ್ಳತನ ನಡೆಸಿ, ಬೃಹತ್ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಅಡ್ಡೆಯೊಂದರ ಮೇಲೆ ಮಂಗಳೂರು ನಗರ ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ...
ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ದಾನಪೆಟ್ಟಿಗೆಯ ಹಣದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರ ಈ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ...
ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಮತ್ತೆ ಸುದ್ದಿಯಲ್ಲಿದೆ. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತಿವೇಗವಾಗಿ ಚಾಲನೆ ಮಾಡಿ, ಕರ್ಕಶ ಶಬ್ದದೊಂದಿಗೆ ಸೈಲೆನ್ಸರ್ನಲ್ಲಿ ಬೆಂಕಿ ಉಗುಳುತ್ತಿರುವ...
ಧರ್ಮಸ್ಥಳದ ಬುರುಡೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಇತ್ತೀಚೆಗೆ ಮಾಸ್ಟರ್ಮ್ಯಾನ್ ಚಿನ್ನಯ್ಯ ತನ್ನದೇ ತಂಡದ ವಿರುದ್ಧ 200 ಕೋಟಿ ರೂ. ಫಂಡಿಂಗ್, ಪಿತೂರಿ ಹಾಗೂ ನಟ Prakash...
ವಿಟ್ಲ: ದಶಕಗಳ ಕಾಲದ ಬೇಡಿಕೆಯಾದ ವಿಟ್ಲವನ್ನು ಪ್ರತ್ಯೇಕ ತಾಲೂಕನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ವಿಟ್ಲ ತಾಲೂಕು ಹಾಗೂ ವಿಟ್ಲ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಹೋರಾಟ ಸಮಿತಿಯ ಪದಾಧಿಕಾರಿಗಳು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರಿಗೆ...
ಪಯ್ಯನ್ನೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರು ಸಮೀಪದ ಎಡಾಟ್ ಎಂಬಲ್ಲಿ ಜೂನ್ 2ರಂದು ನಡೆದಿದ್ದ ಸಿನೆಮಾ ಶೈಲಿಯ ಹೈವೇ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ, ಪ್ರಾದೇಶಿಕ ಬಿಜೆಪಿ ಮುಖಂಡನನ್ನು...
ಪುತ್ತೂರು: ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. ಆತ್ಮಹತ್ಯೆಗೆ ಪತ್ನಿ ಸೌಮ್ಯ ಶೆಟ್ಟಿ ಅವರ ದುಷ್ಪ್ರೇರಣೆಯೇ ಕಾರಣ ಎಂಬುದು ತನಿಖೆಯಲ್ಲಿ...
ಮಂಗಳೂರು: ಅಕ್ರಮವಾಗಿ ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸುವಲ್ಲಿ ಸಿಐಡಿ ಅರಣ್ಯ ಘಟಕ ಯಶಸ್ವಿಯಾಗಿದೆ. ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಬರೋಬ್ಬರಿ 42.7 ಕೆಜಿ ತೂಕದ ಎರಡು ಆನೆದಂತ ಹಾಗೂ...
ಬೆಳ್ತಂಗಡಿ: 2017ರಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಂಡ ನಾವೂರು ಗ್ರಾಮದ ಕೈಕಂಬ ಜಂಕ್ಷನ್ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿ.ಮೀ ರಸ್ತೆ ಇದೀಗ ಗುಂಡಿಯಿಂದ ಗುಂಡಿಯಾಗಿ ಸಂಪೂರ್ಣ ಹದಗೆಟ್ಟಿದೆ. “ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ,...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಅಲಿಪೋರ್ನಲ್ಲಿರುವ ಸರ್ಕಾರಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 4,000 ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಸಂಪೂರ್ಣವಾಗಿ ಸುಟ್ಟು ಬೂದಿಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ (FIR) ದಾಖಲಾಗಿದ್ದು,...