ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿಯ ಪ್ರತಿಷ್ಠಿತ ಬಂಟ ಮತ್ತು ಬಿಲ್ಲವ ಸಮುದಾಯಗಳ ಕುರಿತು ಅತ್ಯಂತ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಆರೋಪಿ ಅನಿತಾ ಕಾಸರಗೋಡು ಅವರನ್ನು ಬರ್ಕೆ ಠಾಣೆಯ ಪೊಲೀಸರು...
ಮಾಣಿ: ಕುಳ ಗ್ರಾಮದ ಕಂದಾಯ ಕಚೇರಿಯಲ್ಲಿ ತಾವು ಯಾವುದೇ ದಲ್ಲಾಳಿ ಕೆಲಸ ಮಾಡಿಲ್ಲ, ಕೇವಲ ಗೆಳೆತನ ಹಾಗೂ ಗ್ರಾಮದ ಕೆಲಸದ ನಿಮಿತ್ತ ಅಲ್ಲಿಗೆ ಹೋಗುತ್ತಿದ್ದೆ ಎಂದು ಹರಿನಾಮ ಸಂಕೀರ್ತನಕಾರ ಮತ್ತು ರಾಜ್ಯ ಮಟ್ಟದ ಕಲಾವಿದ ಎಲ್....
ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಸ್ವರೂಪದ ಕೋಕಾ (KOKA) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು: ಬಂಧಿತರನ್ನು ಮನೋಜ್ ಕುಲಾಲ್...
Breaking News ವಿಟ್ಲ: ರೈತರಿಗೆ ಕೇಂದ್ರ ಸರ್ಕಾರವು ರಿಯಾಯಿತಿ (ಸಬ್ಸಿಡಿ) ದರದಲ್ಲಿ ನೀಡುವ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿ, ಚೀಲಗಳನ್ನು ಬದಲಾಯಿಸಿ ಬೇರೆಡೆಗೆ ಹೆಚ್ಚಿನ ಬೆಲೆಗೆ ಸಾಗಾಟ ಮಾಡುತ್ತಿದ್ದ ರಾಜ್ಯಮಟ್ಟದ ವ್ಯವಸ್ಥಿತ ಜಾಲವೊಂದನ್ನು ವಿಟ್ಲ ಪೊಲೀಸ್...
ಬೆಂಗಳೂರು / ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ಮಹತ್ತರವಾದ ಆದೇಶವೊಂದನ್ನು ನೀಡಿದ್ದು, ವಿವಾದವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾವನೆಯನ್ನು ಪುರಸ್ಕರಿಸಿದೆ. ಅಲ್ಲದೆ, ಜೂನ್ 19ರಂದು ಸಂತ್ರಸ್ತೆ,...
ಬಂಟ್ವಾಳ: ತಾಲೂಕಿನ ಕುಳ ಗ್ರಾಮದ ಆಡಳಿತ ಅಧಿಕಾರಿಯ (VA) ಕಚೇರಿಯು ಸಾರ್ವಜನಿಕರ ಸೇವೆಗೆ ಇರಬೇಕಾದ ಸರ್ಕಾರಿ ಕಚೇರಿಯೋ ಅಥವಾ ಖಾಸಗಿ ವ್ಯಕ್ತಿಗಳ ಹಣ ವಸೂಲಿ ಕೇಂದ್ರವೋ ಎನ್ನುವ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಕಾಡಲಾರಂಭಿಸಿದೆ....
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ...
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ರಾತ್ರಿ ವೇಳೆ ರಸ್ತೆ ಬದಿ ಹಾಗೂ ಆವರಣಗಳಲ್ಲಿ ನಿಲ್ಲಿಸುವ ಲಾರಿ ಮತ್ತು ಇತರ ವಾಹನಗಳ ಬ್ಯಾಟರಿಗಳನ್ನು ಕಳವು ಮಾಡುವ ಜಾಲ ಸಕ್ರಿಯವಾಗಿದ್ದು, ಪೊಲೀಸರಿಗೆ ದೊಡ್ಡ ಸವಾಲಾಗಿ...
ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ...
ಸುಳ್ಯ: ಮುಂಗಾರು ಮಳೆ ಆರಂಭಕ್ಕೂ ಮುನ್ನ ಸ್ವಂತ ಮನೆಯ ಬಾವಿ ಸ್ವಚ್ಛಗೊಳಿಸಲು ಇಳಿದ ವ್ಯಕ್ತಿಯೊಬ್ಬರು ಆಮ್ಲಜನಕದ ಕೊರತೆಯಿಂದ ಬಾವಿಯೊಳಗೇ ಉಸಿರುಗಟ್ಟಿ ಕುಸಿದು ಬಿದ್ದು, ತದನಂತರ ಪತ್ನಿಯ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಸಾಹಸದಿಂದ ಪ್ರಾಣಾಪಾಯದಿಂದ...