ದಾಖಲೆ ಸಮೇತ ಬಯಲಾಯ್ತು ಗಣಿ ಲೂಟಿ! ಕೇರಳ-ಕರ್ನಾಟಕ ಗಡಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಬಾಕ್ಸೈಟ್ ಅಕ್ರಮ ದಂಧೆ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಮತ್ತು ಕರೋಪಾಡಿ ಗ್ರಾಮ ಪಂಚಾಯತ್‌ಗಳಿಗೆ ಹೊಂದಿಕೊಂಡಿರುವ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಬಾಕ್ಸೈಟ್ (ಲ್ಯಾಟರೈಟ್ ಗ್ರೇಡ್-A) ಮಣ್ಣಿನ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟ ಅವಿಶ್ರಾಂತವಾಗಿ ನಡೆಯುತ್ತಿರುವುದು ಇದೀಗ ಸಾಕ್ಷ್ಯಾಧಾರಗಳ ಸಮೇತ ಬಯಲಾಗಿದೆ. ಕೃಷಿ ಉದ್ದೇಶಗಳಿಗಾಗಿ ಗುಡ್ಡಗಳನ್ನು ಸಮತಟ್ಟು ಮಾಡುವ ನೆಪದಲ್ಲಿ ಗಣಿ ಇಲಾಖೆಯಿಂದ ಅನುಮತಿ ಪಡೆದು, ವಾಸ್ತವದಲ್ಲಿ ಆಂಧ್ರಪ್ರದೇಶದ ಸಿಮೆಂಟ್ ಕಾರ್ಖಾನೆಗಳಿಗೆ ಈ ಮಣ್ಣನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು … Continue reading ದಾಖಲೆ ಸಮೇತ ಬಯಲಾಯ್ತು ಗಣಿ ಲೂಟಿ! ಕೇರಳ-ಕರ್ನಾಟಕ ಗಡಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಬಾಕ್ಸೈಟ್ ಅಕ್ರಮ ದಂಧೆ
Copy and paste this URL into your WordPress site to embed
Copy and paste this code into your site to embed