ಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!

ಬಿ.ಸಿ. ರೋಡ್‌ನಲ್ಲಿ ಭೀಕರ ಕೃತ್ಯ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಹರಿತವಾದ ಆಯುಧದಿಂದ ಬರ್ಬರ ಹತ್ಯೆ ಬಂಟ್ವಾಳ: ಇಲ್ಲಿನ ಬಿ.ಸಿ. ರೋಡ್‌ನ ಹೊಸ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಇಡೀ ಜಿಲ್ಲೆಯನ್ನೇ ದಂಗುಬಡಿಸುವಂತಹ ಭೀಕರ ಹತ್ಯಾಕಾಂಡವೊಂದು ನಡೆದಿದೆ. ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಉನ್ಮಾದಿ ಯುವಕನೋರ್ವ, ನೂರಾರು ಸಾರ್ವಜನಿಕರ ಕಣ್ಣೆದುರೇ ಮಾರಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆಗೈದು ಪರಾರಿಯಾಗಿದ್ದಾನೆ. ಕೊಲೆಯಾದ ದುರ್ದೈವಿ ಯುವತಿಯನ್ನು ಉಳಿ ಗ್ರಾಮದ ಕಕ್ಕೆಪದವು ಪರಿಸರದ ಬಾಲಕೃಷ್ಣ ಗೌಡ ಎಂಬವರ ಪುತ್ರಿ ಲಾವಣ್ಯ … Continue reading ಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!