ಬಂಟ್ವಾಳ: ನಿನ್ನೆ ಬಿ.ಸಿ.ರೋಡ್‌ನಲ್ಲಿ ಸಾರ್ವಜನಿಕರು ನೋಡನೋಡುತ್ತಿದ್ದಂತೆಯೇ ಬಸ್‌ನೊಳಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಭೀಕರ ಘಟನೆಯ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಪೊಲೀಸರ ಕೈಗೆ ಸಿಕ್ಕಿಬೀಳುವ ಭೀತಿಯಿಂದ ಆರೋಪಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆತನನ್ನು ತೀವ್ರ ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ: ಗುರುವಾರ (ಜುಲೈ 16) ಬಂಟ್ವಾಳದ ಬಿ.ಸಿ.ರೋಡ್ ಜಂಕ್ಷನ್ ಬಳಿ ಈ ರಕ್ತಸಿಕ್ತ … Continue reading ಬಿ.ಸಿ.ರೋಡ್ ಭೀಕರ ಕೊಲೆ ಪ್ರಕರಣ: ಆರೋಪಿ ಕೊಲೆಗಡುಕ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸೈಕೋ ಪ್ರೇಮಿ!
Copy and paste this URL into your WordPress site to embed
Copy and paste this code into your site to embed