ಬಂಟ್ವಾಳ: ಇಲ್ಲಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ದುರಂತವಾಗಿ ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಲ್ಲೇಟಿ ಎಂಬಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನ ದ ಬದಿಯ ಮರವೊಂದು ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬಿದ್ದು, ಸುಮಾರು 5 ವರ್ಷ ಪ್ರಾಯದ ಚಿರನ್ವಿ ಎಂಬ ಹೆಣ್ಣು ಮಗು ಮೃತ … Continue reading Breaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
Copy and paste this URL into your WordPress site to embed
Copy and paste this code into your site to embed