ಪುತ್ತೂರು: ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ-ಶಾಂತಿಗೋಡು ಆನಡ್ಕ ರಸ್ತೆಯ ಮಾಯಂಗಳ ಎಂಬಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪೂರ್ವಾನುಮತಿ ಇಲ್ಲದೆ ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ, ಇದೀಗ ಗ್ರಾಮ ಪಂಚಾಯತ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸುವುದಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಎಚ್ಚರಿಕೆ ನೀಡಿದೆ. ಪೊಲೀಸ್ ಪ್ರಕರಣ ಹಿನ್ನೆಲೆ: ಜುಲೈ 27ರಂದು ಬೆಳಿಗ್ಗೆ ಮಾಯಂಗಳ ಎಂಬಲ್ಲಿ … Continue reading ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ: ಅರುಣ್ ಕುಮಾರ್ ಪುತ್ತಿಲ ಸೇರಿ ಹಲವರ ವಿರುದ್ಧ ಎಫ್‌ಐಆರ್ – ಮತ್ತೆ ಜು. 30ಕ್ಕೆ ಬೃಹತ್ ಪ್ರತಿಭಟನೆ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed