ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಗುಪ್ತಾಂಗ ಪ್ರದರ್ಶನ: ಅರ್ಚಕನ ವಿಕೃತಿ ಕ್ಯಾಮೆರಾದಲ್ಲಿ ಸೆರೆ, ವೀಡಿಯೋ ವೈರಲ್!
ಬಂಟ್ವಾಳ/ಮಂಗಳೂರು: ಸಮಾಜದಲ್ಲಿ ಗೌರವಾನ್ವಿತ ಸ್ಥಾನದಲ್ಲಿರಬೇಕಾದ ವ್ಯಕ್ತಿಯೊಬ್ಬ ಸಾರ್ವಜನಿಕ ಸಾರಿಗೆಯಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕರು ತಲೆತಗ್ಗಿಸುವಂತೆ ಮಾಡಿರುವ ಘಟನೆ ಮಂಗಳೂರು-ಉಪ್ಪಿನಂಗಡಿ ಮಾರ್ಗದ ಖಾಸಗಿ ಬಸ್ಸಿನಲ್ಲಿ ನಡೆದಿದೆ. ಚಲಿಸುವ ಬಸ್ಸಿನಲ್ಲಿ ಮಹಿಳೆಯರ ಎದುರಲ್ಲೇ ಗುಪ್ತಾಂಗ ಪ್ರದರ್ಶಿಸಿ ವಿಕೃತ ಕಾಮ ಮೆರೆದ ದೃಶ್ಯಗಳು ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿವೆ. ಘಟನೆಯ ವಿವರ: ಅರ್ಚಕ ವೃತ್ತಿ ಮಾಡುತ್ತಿದ್ದ ವೃದ್ಧ ವ್ಯಕ್ತಿಯೊಬ್ಬ ಬಿಸಿರೋಡಿನಲ್ಲಿ ಮಂಗಳೂರು – ಉಪ್ಪಿನಂಗಡಿ ಮಾರ್ಗದ ಖಾಸಗಿ ಬಸ್ಸನ್ನೇರಿದ್ದಾನೆ. ಚಾಲಕನ ಎಡಬದಿಯಲ್ಲಿದ್ದ ಉದ್ದನೆಯ ಸೀಟಿನಲ್ಲಿ ಕುಳಿತಿದ್ದ ಈತ, ಲುಂಗಿಯನ್ನು ಮಡಚಿಕೊಂಡು ಎದುರಿನ … Continue reading ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಗುಪ್ತಾಂಗ ಪ್ರದರ್ಶನ: ಅರ್ಚಕನ ವಿಕೃತಿ ಕ್ಯಾಮೆರಾದಲ್ಲಿ ಸೆರೆ, ವೀಡಿಯೋ ವೈರಲ್!
Copy and paste this URL into your WordPress site to embed
Copy and paste this code into your site to embed