3 ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ತೋಟದ ಚರಂಡಿಯಲ್ಲಿ ಪತ್ತೆ: ಆಸ್ಪತ್ರೆಗೆ ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಎಂಬವರು ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಅಡಿಕೆ ತೋಟದ ಚರಂಡಿಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ವೃದ್ಧ ಕಾಣೆಯಾಗಿದ್ದರಿಂದ ಅವರ ಸಂಬಂಧಿಕರು ಹಾಗೂ ಸ್ಥಳೀಯ ಸಾರ್ವಜನಿಕರು ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಇಂದು ಬೆಳಿಗ್ಗೆ ಕುಕ್ಕಿಲದ ಪುರಂದರ ಭಟ್‌ ಎಂಬವರ ಅಡಿಕೆ ತೋಟದ ನೀರು ಹರಿಯುವ ಚರಂಡಿಯಲ್ಲಿ … Continue reading 3 ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ತೋಟದ ಚರಂಡಿಯಲ್ಲಿ ಪತ್ತೆ: ಆಸ್ಪತ್ರೆಗೆ ದಾಖಲು