ವಿಟ್ಲ: ಕರ್ನಾಟಕ-ಕೇರಳ ಗಡಿಭಾಗದ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಪ್ರದೇಶದಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಚಾಲಕರು ಹಾಗೂ ಕಲ್ಲು ಸಹಿತ ವಿಟ್ಲ ಪೊಲೀಸರು ಬುಧವಾರ ಸಂಜೆ...
ಬಂಟ್ವಾಳ: ನಾಲ್ಕು ಗೋಡೆಗಳ ಮಧ್ಯೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ತನ್ನಲ್ಲಿದ್ದ ಅಲ್ಪಸ್ವಲ್ಪ ಚಿನ್ನವನ್ನೇ ಅಡವಿಟ್ಟು ಪುಟ್ಟದೊಂದು ಶೀಟಿನ ಮನೆ ನಿರ್ಮಿಸಿಕೊಂಡ ಬಡ ಕುಟುಂಬವೊಂದನ್ನು ಕೆಲ ರಾಜಕೀಯ ಪ್ರಭಾವಿಗಳು ಹಾಗೂ ಸ್ಥಳೀಯ ವ್ಯಕ್ತಿ ಸೇರಿಕೊಂಡು ಬೀದಿಗೆ ತಳ್ಳಲು...
ಬೆಳ್ತಂಗಡಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ (ಪ್ರಕರಣ ಸಂಖ್ಯೆ: 39/2025) ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದೆ. ತನಿಖೆಯ...
ಬೆಳ್ತಂಗಡಿ, ಜುಲೈ 15: ಅಂಗನವಾಡಿ ಕೇಂದ್ರದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಪುಟ್ಟ ಮಗುವಿಗೆ ಆಟಿಕೆಗಳ ನಡುವೆ ಅಡಗಿ ಕುಳಿತಿದ್ದ ಅತ್ಯಂತ ವಿಷಕಾರಿ ಹಾವು ಕಚ್ಚಿದ ಆತಂಕಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಸೌತಡ್ಕ ಅಂಗನವಾಡಿ...
ಬಂಟ್ವಾಳ: ಇಲ್ಲಿನ ಸಮೀಪದ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಎಂಬಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಂಪೂರ್ಣವಾಗಿ ರಸ್ತೆಗೆ ಮಗುಚಿ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಲಾರಿಯಡಿ ಸಿಲುಕಿದ್ದ ಓರ್ವ ಕಾರ್ಮಿಕ...
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ 2021ರ ಜೂನ್ 9ರಂದು ನಡೆದ ರಾಯ್ ಡಿಸೋಜಾ (50) ಅವರ ಸಾವು ಕೇವಲ ಸಾಮಾನ್ಯ ಹೃದಯಾಘಾತವಲ್ಲ, ಬದಲಿಗೆ ಅಕ್ರಮ ಬಂಧನ ಹಾಗೂ ಪೊಲೀಸರ ಭೀಕರ ದೈಹಿಕ...
ಉಪ್ಪಿನಂಗಡಿ: ಖಾಸಗಿ ಬಸ್ಗಳ ನಡುವಿನ ಟೈಮಿಂಗ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕನೊಬ್ಬ ಕಬ್ಬಿಣದ ರಾಡ್ ಹಿಡಿದುಕೊಂಡು ( ಲಿವರ್) ಇನ್ನೊಂದು ಬಸ್ಸಿನೊಳಗೆ ನುಗ್ಗಿ, ಪ್ರಯಾಣಿಕರ ಕಣ್ಣೆದುರಲ್ಲೇ ಚಾಲಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆತಂಕಕಾರಿ ಘಟನೆ...
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ಸೋಮವಾರದಿಂದ (ಜುಲೈ 13) ಅತ್ಯಂತ ವ್ಯಾಪಕ ಹಾಗೂ ತೀವ್ರವಾದ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಮುಕ್ಕದಲ್ಲಿ 8 ಮಂದಿ ಬಂಧನ: ನಗರದಾದ್ಯಂತ ಅಲರ್ಟ್...
ವಿಟ್ಲ: ನಾಥ ಪಂಥದ ವಿಶಿಷ್ಟ ಪೂಜಾ ಕೇಂದ್ರ ಹಾಗೂ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ವಿಟ್ಲ ಸೀಮೆಯ ಅತ್ಯಂತ ಪ್ರಾಚೀನ ಕ್ಷೇತ್ರವಾದ ವಿಟ್ಲ ಶ್ರೀ ಯೋಗೀಶ್ವರ (ಜೋಗಿ) ಮಠ ಮತ್ತು ದೇವಸ್ಥಾನದ ಪುನರ್ ನಿರ್ಮಾಣದ ಮಹಾ...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ, ಬುರ್ಖಾ ಧರಿಸಿ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್ ಎಂಬಾತನನ್ನು ಬಂಧಿಸುವಲ್ಲಿ ಉಳ್ಳಾಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲ...