ಕೊಯಮತ್ತೂರು: “ನಿಜವಾದ ಹಿಂದೂ ಎನಿಸಿಕೊಂಡವನು ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುತ್ತಾನೆ ಮತ್ತು ಎಲ್ಲರನ್ನೂ ಪ್ರೀತಿಯಿಂದ ಅಪ್ಪಿಕೊಳ್ಳುತ್ತಾನೆ. ಸಮಾಜದಲ್ಲಿ ಯಾರನ್ನೂ ಮೇಲು ಅಥವಾ ಕೀಳು ಎಂದು ನೋಡುವುದಿಲ್ಲ,” ಮನೆಯಿಂದ ಹೊರಬರುವ ಸಂದರ್ಭದಲ್ಲಿ ಜಾತಿ ಮತ್ತು ಧರ್ಮದ ಹಣಪಟ್ಟಿಗಳನ್ನು ಮನೆಯಲ್ಲೇ...
ಬೆಂಗಳೂರು: ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಗುಣಮಟ್ಟ ಹಾಗೂ ಸಾರ್ವಜನಿಕರ ದೂರುಗಳ ವಾಸ್ತವಾಂಶ ತಿಳಿಯಲು ಖುದ್ದಾಗಿ ಕಣಕ್ಕಿಳಿದಿದ್ದ ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೆ ಸ್ವತಃ ಬಿಎಂಟಿಸಿ ಸಿಬ್ಬಂದಿಯ ಉದ್ಧಟತನದ ಕಹಿ ಅನುಭವವಾಗಿದೆ. ಮುಖಕ್ಕೆ ಮಾಸ್ಕ್...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಿ, ಜಿಲ್ಲಾ ಕೇಂದ್ರವಾಗಲು ಎಲ್ಲಾ ಅರ್ಹತೆಗಳೊಂದಿಗೆ ಸಿದ್ಧತೆ ನಡೆಸುತ್ತಿರುವ ಹೆಮ್ಮೆಯ ನಗರ ಪುತ್ತೂರು. ಸಂವಿಧಾನದ ಆಶಯದಂತೆ ಇಲ್ಲಿನ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು, ಭ್ರಷ್ಟಾಚಾರ-ಲಂಚಮುಕ್ತ ಆಡಳಿತವಿರಬೇಕು, ಶೈಕ್ಷಣಿಕ...
ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ ಗಾನಸರಸ್ವತಿ; ಸಿನಿರಂಗ ಕಂಗಾಲು ಮೈಸೂರು (ಜುಲೈ 11): ದಕ್ಷಿಣ ಭಾರತದ ‘ಗಾನ ಕೋಗಿಲೆ’ ಎಂದೇ ಜನಪ್ರಿಯರಾಗಿದ್ದ ಅಪ್ರತಿಮ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ಇಂದು...
ಹೈದರಾಬಾದ್: ಪೋಕ್ಸೋ (POCSO) ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ನರಾಧಮನೊಬ್ಬ ಸೇಡಿನ ಜ್ವಾಲೆಗೆ ತುತ್ತಾಗಿ ತನ್ನ ಪತ್ನಿ, ಇಬ್ಬರು ಮಕ್ಕಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಸಂತ್ರಸ್ತೆ ಸೇರಿದಂತೆ ಒಂದೇ ರಾತ್ರಿಯಲ್ಲಿ ಆರು...
ವಿಟ್ಲ: ಜುಲೈ 4 ರಂದು ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದ ಬೋಳಂತೂರು ದಂಡೆಮಾರ್ ನಿವಾಸಿ ಅಬ್ದುನ್ನಾಸಿರ್ (ನಾಸಿರ್ ದಂಡೆಮಾರ್) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಜುಲೈ 11)...
ಮಂಗಳೂರು: ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಕರ ಎದುರೇ ಸೀಟಿನಲ್ಲಿ ಕುಳಿತು ಪ್ಯಾಂಟಿನ ಜಿಪ್ ಜಾರಿಸಿ ಗುಪ್ತಾಂಗ ಪ್ರದರ್ಶನ ಮಾಡಿ ವಿಕೃತವಾಗಿ ವರ್ತಿಸಿದ್ದ ಕಾಮುಕನನ್ನು ಮಂಗಳೂರು ಪೊಲೀಸರು ಕೊನೆಗೂ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಲಿಸುವ ಬಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು...
ಮಂಗಳೂರು: ದೇಶಾದ್ಯಂತ ಮತಪಟ್ಟಿ ಪರಿಶೀಲನೆ (SIR) ಪ್ರಕ್ರಿಯೆ ಚುರುಕುಗೊಂಡಿರುವ ಬೆನ್ನಲ್ಲೇ, ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರದ ಕಠಿಣ ಸೂಚನೆಯ ಮೇರೆಗೆ ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಹೊರವಲಯದ ಸುರತ್ಕಲ್ ಸಮೀಪದ ಮುಕ್ಕ...
ವಿಟ್ಲ: ಅತಿಯಾದ ಕುಡಿತದ ಚಟದಿಂದಾಗಿ ಕುಟುಂಬದಿಂದ ದೂರವಾಗಿ ಮನನೊಂದಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾನ ಗ್ರಾಮದ ಕೊಣಲೆ ಮಳವೆಲಿನಲ್ಲಿ ನಡೆದಿದೆ. ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡ...
ಪುತ್ತೂರು: ತಾಲೂಕಿನ ಪುರುಷರಕಟ್ಟೆಯಲ್ಲಿ ಜುಲೈ 8ರಂದು ನಡೆದ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪದ ಪ್ರಕರಣವು ಇದೀಗ ತೀವ್ರ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ರಾಜ್ಯ ಸರ್ಕಾರದ ವಿರುದ್ಧ...