ವಿಟ್ಲ: ಧರ್ಮ ಎಂಬುದು ಮನುಷ್ಯನಿಗೆ ನೈತಿಕತೆ, ಶಾಂತಿ ಮತ್ತು ಸಮಾಧಾನವನ್ನು ನೀಡುವ ಪರಮ ಶಕ್ತಿಯಾಗಿದೆ. ಕರಾವಳಿ ಭಾಗದಲ್ಲಂತೂ ನಾಗ ದೇವರನ್ನು ಅತ್ಯಂತ ಭಕ್ತಿ-ಭಾವದಿಂದ ಆರಾಧಿಸಲಾಗುತ್ತದೆ. ನಾಗನ ಮರಣವಾದರೆ ಸೂತಕದ ಆಚರಣೆ ನಡೆಸಿ, ಪುರೋಹಿತರ ಮುಖೇನ ವಿಧಿವಿಧಾನಗಳೊಂದಿಗೆ...
ವಿಟ್ಲ: ದ್ವಿಚಕ್ರ ವಾಹನ ಕೆಟ್ಟುಹೋಗಿ ರಸ್ತೆ ಬದಿಯಲ್ಲಿ ನಿಲ್ಲಿಸಿ ದುರಸ್ತಿ ಮಾಡುತ್ತಿದ್ದ ಯುವಕರನ್ನು ತಡೆದು, ಅನಗತ್ಯವಾಗಿ ವಿಚಾರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈ ಹಾಗೂ ಕಾಲುಗಳಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ವಿಟ್ಲ...
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಎರಡು ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್...
ಪುತ್ತೂರು: ಪುತ್ತೂರಿನ ಪುರುಷರಕಟ್ಟೆ ಬಳಿ ನಾಲ್ವರು ಯುವಕರು ಚಾಕು ಹಿಡಿದು ಯುವತಿಗೆ ಬೆದರಿಕೆ ಹಾಕಿದ್ದಾರೆ ಎಂಬ ಸುದ್ದಿ ಇಂದು (ಜುಲೈ 08) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆತಂಕ ಹಾಗೂ ಕೋಮು ಸೂಕ್ಷ್ಮ ವಾತಾವರಣ ಸೃಷ್ಟಿಸಿತ್ತು. ಆದರೆ,...
ಮಂಗಳೂರು: ಮದರಸದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಬುದ್ಧಿ ಕಲಿಸುವ ಉದ್ದೇಶದಿಂದ ಹೊಡೆದರೆಂಬ ಕಾರಣಕ್ಕೆ, ಕೋಪಗೊಂಡ ಬಾಲಕನ ಕುಟುಂಬಸ್ಥರು ಮಸೀದಿಯೊಳಗೆ ನುಗ್ಗಿ ಧರ್ಮಗುರುಗಳ (ಉಸ್ತಾದ್) ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್...
ಪುತ್ತೂರು: ಕಂಬಳ ಕ್ಷೇತ್ರದ ಹಿರಿಯ ಸಂಘಟಕರು, ಪ್ರಸಿದ್ಧ ವೀಕ್ಷಕ ವಿವರಣೆಗಾರರು ಹಾಗೂ ಸಾಮಾಜಿಕ, ಧಾರ್ಮಿಕ ಮುಖಂಡರಾದ ನಿರಂಜನ ರೈ ಮಠಂತಬೆಟ್ಟು ಅವರು ಜುಲೈ 8 ರಂದು ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕರಾವಳಿಯ...
ಪಾಣೆಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಹೊಸ ಸೇತುವೆಯ ಬಳಿ ಮಂಗಳವಾರ ಮುಸ್ಸಂಜೆ ವೇಳೆ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ದೊಡ್ಡ ಗಾತ್ರದ ಹಾಲು ಕೊಡುವ ಎರಡು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ....
ಬೆಳ್ತಂಗಡಿ: ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಿರ್ವಹಿಸುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಮಹಿಳಾ ಬೂತ್ ಮಟ್ಟದ ಅಧಿಕಾರಿ (BLO) ಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ...
“ನೀವು ಭಾರತೀಯರೇ?” ಎಂದು ಯಾರನ್ನಾದರೂ ಕೇಳಿದರೆ ತಕ್ಷಣ ಅವರು ಜೇಬಿನಿಂದ ಆಧಾರ್ ಕಾರ್ಡ್, ವೋಟರ್ ಐಡಿ ಅಥವಾ ಪ್ಯಾನ್ ಕಾರ್ಡ್ ತೆಗೆದು ತೋರಿಸುತ್ತಾರೆ. ಆದರೆ, ದೇಶದ ಕಾನೂನು ಮತ್ತು ಉನ್ನತ ನ್ಯಾಯಾಲಯಗಳ ಪ್ರಕಾರ ನೀವು ತೋರಿಸುವ...
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸರಣಿ ಬ್ಯಾಟರಿ ಕಳ್ಳತನದ ಘಟನೆಗಳು ಸಾರ್ವಜನಿಕರಲ್ಲಿ, ವಿಶೇಷವಾಗಿ ಲಾರಿ ಮಾಲೀಕರಲ್ಲಿ ಭೀತಿ ಮೂಡಿಸಿದ್ದವು. ರಾತ್ರಿ ವೇಳೆ ನಿಲ್ಲಿಸಲಾಗುತ್ತಿದ್ದ ಲಾರಿಗಳನ್ನು ಗುರಿಯಾಗಿಸಿಕೊಂಡು ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ...