ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ನಾಳೆ (ಜುಲೈ 08,...
ಕಲ್ಪೆಟ್ಟಾ (ಕೇರಳ): ಕೇರಳದ ವಯನಾಡ್ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿದೆ. ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಭಾರೀ ಮಳೆಗೆ ಮಂಗಳವಾರ (ಜುಲೈ 07) ಮುಂಜಾನೆ ಭೀಕರ ಭೂಕುಸಿತ (Landslide) ಉಂಟಾಗಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹರಕು...
ಗುಜರಾತ್: ತೋಟದ ಮನೆಯ ಬಳಿ ಹಸುಗಳಿಗೆ ಮೇವು ಹಾಕಲು ಹೋಗಿದ್ದ ರೈತನೋರ್ವನ ಮೇಲೆ ಸಿಂಹವೊಂದು ಭೀಕರವಾಗಿ ದಾಳಿ ನಡೆಸಿದ್ದು, ಬರೋಬ್ಬರಿ ಅರ್ಧ ಗಂಟೆಯ ಕಾಲ ಸಿಂಹದ ದವಡೆಯಲ್ಲಿದ್ದೂ ರೈತ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿರುವ ರೋಮಾಂಚನಕಾರಿ ಘಟನೆ...
ಬೆಳ್ತಂಗಡಿ: ಹೆದ್ದಾರಿಯ ಮರಣದಂಡೆ ಗುಂಡಿಗಳು ಹಾಗೂ ಅವೈಜ್ಞಾನಿಕ ಕಾಮಗಾರಿಗೆ ಮತ್ತೊಂದು ಅಮೂಲ್ಯ ಜೀವ ಬಲಿಯಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ರಸ್ತೆ ಮಧ್ಯೆ ದಾರುಣವಾಗಿ ಸಾವನ್ನಪ್ಪಿದ ಘಟನೆ...
ಸುಳ್ಯ: ದೇಶಾದ್ಯಂತ ನೂರಾರು ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿ, ಭಾರತದ “ಬ್ರಿಡ್ಜ್ ಮ್ಯಾನ್” ಎಂದೇ ಖ್ಯಾತಿ ಗಳಿಸಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು (ಜುಲೈ 7, 2026) ಮುಂಜಾನೆ ನಿಧನರಾಗಿದ್ದಾರೆ....
ಅಯೋಧ್ಯೆ: ದೇಶದ ಕೋಟ್ಯಂತರ ಭಕ್ತರ ಆರಾಧ್ಯ ದೈವ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಹರಿದುಬಂದಿರುವ ದೇಣಿಗೆಯ ದುರುಪಯೋಗದ ವಿವಾದ ಈಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಮಂದಿರದ ಆಸ್ತಿ ಮತ್ತು ಆಭರಣಗಳ ಸುರಕ್ಷತೆಯ ಬಗ್ಗೆ ತೀವ್ರ ಆತಂಕ...
ಮಂಗಳೂರು: ನಗರದಲ್ಲಿ ಸಂಚಲನ ಮೂಡಿಸಿದ್ದ ಚಿನ್ನದ ವ್ಯಾಪಾರಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 14 ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಕೇರಳ ಹಾಗೂ ಕೊಡಗಿನಲ್ಲಿ ವಿಶೇಷ ತಂಡಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಾಹಿತಿ...
ಸಾಲೆತ್ತೂರು: ಇಲ್ಲಿನ ಸಾಲೆತ್ತೂರು-ಬಾಕ್ರಬೈಲು-ಮುಡಿಪು ರಸ್ತೆಯ ಕಟ್ಟತ್ತಿಲ ಕೊಡಂಗೆ ಎಂಬಲ್ಲಿ ಇಂದು ಬೀಸಿದ ಭಾರಿ ಗಾಳಿಗೆ ಬೃಹತ್ ಗಾತ್ರದ ಆಲದ ಮರವೊಂದು ಬುಡ ಸಹಿತ ರಸ್ತೆ ಮೇಲೆ ಬಿದ್ದ ಘಟನೆ ಸಂಭವಿಸಿದೆ. ಮರವು ಸಂಪೂರ್ಣವಾಗಿ ರಸ್ತೆಗೆ ಅಡ್ಡಲಾಗಿ...
ವಿಟ್ಲ- ಬುಳೇರಿಕಟ್ಟೆ- ಪುತ್ತೂರು ಮಾರ್ಗ ಮಧ್ಯೆಯ ಮಲ್ಲಿಕಟ್ಟೆ ಸಮೀಪದ ಕಾಯೆರ್ತೊಟಿಲು ಅಪಘಾತ ತಿರುವಿನಲ್ಲಿ ಇಂದು ಮಧ್ಯಾಹ್ನ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಮತ್ತೊಬ್ಬ ಪ್ರಯಾಣಿಕ...
ಬಂಟ್ವಾಳ: ಬಸ್ಸು ತಂಗುದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳ ಮೇಲೆ ಭಗ್ನ ಪ್ರೇಮಿಯೊಬ್ಬ ಕತ್ತಿಯಿಂದ ಮನಬಂದಂತೆ ಕಡಿದು ಕೊಲೆಗೆ ಯತ್ನಿಸಿದ ಅತ್ಯಂತ ಭೀಕರ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಮೋಂತಿಮಾರು ಎಂಬಲ್ಲಿ...