ಬದಿಯಡ್ಕ : ಕನ್ನೆಪ್ಪಾಡಿಯಿಂದ ಹಸುವನ್ನು ಕದ್ದು ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿವರಜುಲೈ 3, ಶುಕ್ರವಾರ ಮಧ್ಯಾಹ್ನ ಮಂಗಳೂರು ಪೇಟೆಯಲ್ಲಿ ಕಾರ್ಯಾಚರಣೆ ನಡೆಸಿದ ತನಿಖಾ ತಂಡವು...
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಮತ್ತು ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭೀಕರ ರಸ್ತೆ ಅಪಘಾತದಲ್ಲಿ ಬೈಕ್...
ಭಟ್ಕಳ: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ನಿಲ್ಲಬೇಕಾದ ಉನ್ನತ ಪೊಲೀಸ್ ಅಧಿಕಾರಿಯೊಬ್ಬನೇ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿ ಸಿಕ್ಕಿಬಿದ್ದಿರುವ ಘನಘೋರ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ...
ಪುತ್ತೂರು: ಮಾಜಿ ಶಾಸಕರ ವಿರುದ್ಧ ಲಂಚ ಸ್ವೀಕಾರದ ಸುಳ್ಳು ಆರೋಪ ಮಾಡಿ ಮಾನಹಾನಿ ಉಂಟುಮಾಡಿದ ಆರೋಪದಡಿ, ಪುತ್ತೂರಿನ ಹಾಲಿ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪುತ್ತೂರಿನ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ...
ಆಗ್ರಾ: ಸೋನಂ, ಸಿಯಾ ಪ್ರಕರಣಗಳ ಬೆನ್ನಲ್ಲೇ ದೇಶವನ್ನೇ ಮತ್ತೊಮ್ಮೆ ಬೆಚ್ಚಿಬೀಳಿಸುವಂತಹ ಕ್ರೂರ ಕೊಲೆ ಪ್ರಕರಣವೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹ, ನಂಬಿಕೆ ದ್ರೋಹದ ಪರಾಕಾಷ್ಠೆಯಂತಿರುವ ಈ ಘಟನೆಯಲ್ಲಿ, ಪತ್ನಿಯೇ ತನ್ನ ಪತಿಯನ್ನು...
ವಿಟ್ಲ/ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಯ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ವಿಟ್ಲ ಮತ್ತು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿಟ್ಲ: ಪರವಾನಿಗೆ ರಹಿತ...
ವಿಟ್ಲ: ರಸ್ತೆಯಲ್ಲಿ ಹಾವು ಸರಿಯುತ್ತಿರುವುದನ್ನು ಕಂಡು ಮುಂದಿನ ವಾಹನ ಅಕಸ್ಮಾತ್ ಆಗಿ ಬ್ರೇಕ್ ಹಾಕಿದ ಪರಿಣಾಮ, ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಮತ್ತು ಆಕ್ಟೀವಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ವಿಟ್ಲ ಕೆಲಿಂಜ ಸಮೀಪದ...
ವಿಟ್ಲ/ಮಂಗಳೂರು: ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಚುರುಕುಗೊಂಡ ಬೆನ್ನಲ್ಲೇ ವಾಹನ ಸವಾರರು ಹಾಗೂ ಸಾರ್ವಜನಿಕರ ಬದುಕು ದುಸ್ತರವಾಗಿದೆ. ಮಳೆಗಾಲ ಆರಂಭವಾಗಿ ಹಲವು ದಿನಗಳು ಕಳೆದರೂ ರಸ್ತೆ ಬದಿಯ ಚರಂಡಿಗಳನ್ನು ತೆರವುಗೊಳಿಸದ ಲೋಕೋಪಯೋಗಿ ಇಲಾಖೆಯ (PWD) ಬೇಜವಾಬ್ದಾರಿತನಕ್ಕೆ...
ಮಂಗಳೂರು: ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ಅಕ್ರಮ ವಹಿವಾಟಿಗೆ (ಮ್ಯೂಲ್ ಅಕೌಂಟ್) ನೀಡಿ ಸಹಕರಿಸುತ್ತಿದ್ದ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ...
ಬಂಟ್ವಾಳ: ಕೇರಳ ಗಡಿ ಭಾಗದ ಬಾಯಾರು ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂದು ದಾಖಲೆ ಸಹಿತ ಪ್ರಸಾರ ಮಾಡಿದ ದೀವಟಿಗೆ ವರದಿಯ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸರು, ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಇನ್ನೊಂದು ಅಕ್ರಮವಾಗಿ...