ವಿಟ್ಲ:ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್ ವಿಟ್ಲ (ಯಶು ವಿಟ್ಲ) ಅವರಿಗೆ ಗೌರವ ಸನ್ಮಾನ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ವಿಟ್ಲದಲ್ಲಿರುವ...
ಮಂಗಳೂರು / ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಯಿಂದ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಯಲು ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ಮೊದಲ ಹಂತವಾಗಿ ಪ್ರಮುಖ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಮುನ್ಸೂಚನೆಯಂತೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ...
ಮೂಡುಬಿದಿರೆ: ಇಲ್ಲಿನ ಮುಖ್ಯ ರಸ್ತೆಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಆಟೋ ರಿಕ್ಷಾ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಶಿಕ್ಷಕ, ಕೊಡಂಗಲ್ಲು ವೇಣುಗೋಪಾಲ ಕಾಲನಿ ನಿವಾಸಿ ಗೋಪಾಲ ಕೃಷ್ಣ ಭಟ್ (70) ಅವರು ಚಿಕಿತ್ಸೆ ಫಲಿಸದೆ...
ದಕ್ಷಿಣ ಕನ್ನಡ: ಸುಳ್ಯ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಮತ್ತು ಕಳವು ಯತ್ನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1. ಸುಳ್ಯದಲ್ಲಿ...
ಕಡಬ: ಬೀಡಿಕಟ್ಟಿ, ಮನೆಗೆಲಸ ಮಾಡಿ ಮಕ್ಕಳನ್ನು ಓದಿಸಿದ ತಂದೆ-ತಾಯಿಯರ ಮಕ್ಕಳ ಭವಿಷ್ಯದೊಂದಿಗೆ ಮೋದಿ ಸರ್ಕಾರ ಚೆಲ್ಲಾಟವಾಡುತ್ತಿದೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಅಮಾನುಷ ದಾಳಿ ಮತ್ತು ದೌರ್ಜನ್ಯ ಖಂಡನೀಯ ಎಂದು ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ...
ಹೊಸದಿಲ್ಲಿ, ಜು.22: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದ್ದು, ಕೇಂದ್ರೀಯ ತನಿಖಾ ದಳ (CBI) ತನಿಖೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸೌಜನ್ಯ ತಾಯಿ ಕುಸುಮಾವತಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜುಲೈ 23, 2026 – ಗುರುವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (12ನೇ ತರಗತಿವರೆಗೆ) ಕಾಲೇಜುಗಳಿಗೆ...
ಬಂಟ್ವಾಳ: ಇಲ್ಲಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆ ಅಂಗಳಕ್ಕೆ ಪಲ್ಟಿಯಾದ ಘಟನೆ ಜುಲೈ 21ರಂದು ನಸುಕಿನ ಜಾವ ಸೊರಕೆಯಲ್ಲಿ ಸಂಭವಿಸಿದೆ. ಹರೀಶ್ ಬಿ. ಎಂಬವರಿಗೆ ಸೇರಿದ ಟಿಯಾಗೋ ಕಾರನ್ನು ಶರೀಫ್ ಎಂಬವರು ಕೊಡುರಸ್ತೆಯಲ್ಲಿರುವ ತಮ್ಮ ಮನೆಯ...