ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಆರ್.) ಪುತ್ತೂರು ತಾಲೂಕು ಸಮಿತಿಯ ವತಿಯಿಂದ ‘ಪತ್ರಿಕಾ ದಿನಾಚರಣೆ’ ಹಾಗೂ ಹಿರಿಯ ಪತ್ರಕರ್ತ, ಸಾಹಿತಿ ಯಶು ವಿಟ್ಲ ಅವರಿಗೆ ‘ಗೌರವ ಸಮರ್ಪಣೆ’ ಕಾರ್ಯಕ್ರಮವು ಜುಲೈ 23 ರಂದು (ನಾಳೆ) ನಡೆಯಲಿದೆ....
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣದ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನಿರ್ದೇಶಿಸುವಂತೆ ಕೋರಿ ಆರೋಪಿ ಸಿ.ಎನ್. ಚಿನ್ನಯ್ಯ (ಚಿನ್ನಯ್ಯ) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್...
ಮಂಗಳೂರು: ಮನೆ ಕಾಮಗಾರಿಗೆ ಬಂದಿದ್ದ ಕೆಲಸಗಾರನೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು ಮಾಡಿದ್ದ ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ...
ನವದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ‘ಸಂಸತ್ ಚಲೋ’ ಚಳವಳಿ ಉಗ್ರ ರೂಪ ತಾಳಿದೆ....
ಪುತ್ತೂರು: ಬಿಜೆಪಿಯವರು ನಮ್ಮನ್ನು ಧರ್ಮಕ್ಕೆ ವಿರೋಧ ಎಂಬ ಪ್ರಚಾರ ಮಾಡುತ್ತಾರೆ. ಆದರೆ ನಾವು ಎಲ್ಲಾ ಧರ್ಮವನ್ನು ಗೌರವಿಸುತ್ತೇವೆ. ನಮ್ಮ ಧರ್ಮವನ್ನು ಪ್ರಥಮವಾಗಿ ಗೌರವಿಸುತ್ತೇವೆ, ಅನುಸರಿಸುತ್ತೇವೆ. ಬೇರೆ ಧರ್ಮಗಳನ್ನು ದ್ವೇಷ ಮಾಡುವುದಿಲ್ಲ ಎಂದು ಕೆಪಿಸಿಸಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ...
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ, ಸಾಮಾಜಿಕ ಹಾಗೂ ಸಹಕಾರ ಕ್ಷೇತ್ರದ ಮುಖಂಡರಾದ ರವಿ ಶೆಟ್ಟಿ ಅಶೋಕನಗರ (60) ಅವರು ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ತಿರುಪತಿ ಕ್ಷೇತದ ದರ್ಶನ ಮುಗಿಸಿ...
ಮಂಗಳೂರು: ಕಳೆದ ಆರು ತಿಂಗಳ ಅವಧಿಯಲ್ಲಿ ಅಪರಾಧ ಪತ್ತೆ, ಸೈಬರ್ ಕ್ರೈಂ, ಮಾದಕ ದ್ರವ್ಯ ನಿಗ್ರಹ (NDPS) ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 29 ಪೊಲೀಸ್...
ಮಂಗಳೂರು: ಸಣ್ಣ ವಿಷಯಕ್ಕೆ ಆರಂಭವಾದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡು, ನಿದ್ರೆಯಲ್ಲಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ನ ಚೊಕ್ಕಬೆಟ್ಟು...
ಹೊಸದಿಲ್ಲಿ: ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನದಂದೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಕ್ಷ’ (CJP) ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಚಲೋ ಸಂಸದ್’ ಪ್ರತಿಭಟನಾ ಮೆರವಣಿಗೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾರೀ ಭದ್ರತೆಯ ನಡುವೆಯೂ ಪರಿಸ್ಥಿತಿ...
ಪ್ರಿಯಕರನೊಂದಿಗೆ ಬದುಕು ಕಟ್ಟಿಕೊಳ್ಳಲು ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಮಾಡುವುದು ನಡೆಯುತ್ತಲೇ ಇದೆ. ಇದೀಗ ಇನ್ನಷ್ಟು ಬೆಚ್ಚಿ ಬೀಳಿಸುವ ಹೊಸ ಸಂಚಿನಿಂದ ಮಾಡಿದ ಆಘಾತಕಾರಿ ಕೊಲೆಯೊಂದನ್ನು ಪತ್ನಿ ಮಾಡಿರುವುದು ಬೆಳಕಿಗೆ ಬಂದಿದೆ. ಮೀರತ್: ಪ್ರಿಯಕರನೊಂದಿಗೆ...