ವಿಟ್ಲ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು (ದ.ಕ. ಮತ್ತು ಉಡುಪಿ ಜಿಲ್ಲೆ) ಇದರ ವಿಟ್ಲ ವಲಯ, ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ.) ಹಾಗೂ ಭಾರತ ಆಡಿಟೋರಿಯಂ ಚಂದಳಿಕೆ ಇವುಗಳ ಜಂಟಿ ಆಶ್ರಯದಲ್ಲಿ...
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತವೊಂದರಲ್ಲಿ ತಕ್ಷಣವೇ ಸ್ಪಂದಿಸಿದ ಇಬ್ಬರು ಪೊಲೀಸ್ ಅಧಿಕಾರಿಗಳು, ಪುಟಾಣಿ ಮಗು ಸೇರಿದಂತೆ ಇಡೀ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸುವ ಮೂಲಕ ನಿಜವಾದ ‘ಆಪತ್ಬಾಂಧವ’ರಾಗಿ ಮೂಡಿಬಂದಿದ್ದಾರೆ. ಘಟನೆಯ ವಿವರ:...
ಕಡಬ: ಕಡಬ ಗ್ರಾಮದ ಕಲಾರ ಅಡ್ಕಾಡಿ ನಿವಾಸಿ, 21 ವರ್ಷದ ಯುವಕನೊಬ್ಬ ಕಳೆದ ಜುಲೈ 16 ರಿಂದ ಕಾಣೆಯಾಗಿದ್ದು, ಆತನ ಪತ್ತೆಗಾಗಿ ಕಡಬ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ನಾಪತ್ತೆಯಾದ ಯುವಕನನ್ನು ಮುಹಮ್ಮದ್ ಅಕ್ಬರ್ (21)...
ಸಂಪಾಜೆ ಕಲ್ಲುಗುಂಡಿ ಕಡೆಪಾಲದಲ್ಲಿ ಕುಂಬ್ರದ ವಿವಾಹಿತೆಯ ಅನುಮಾನಾಸ್ಪದ ಸಾವು ಕೊಲೆಯಾಗಿ ಪರಿವರ್ತನೆ ಸುಳ್ಯ/ಸಂಪಾಜೆ: ಸಂಪಾಜೆ ಸಮೀಪದ ಕಲ್ಲುಗುಂಡಿ ಕಡೆಪಾಲದಲ್ಲಿ ನಡೆದ ವಿವಾಹಿತ ಯುವತಿ ಫಾತಿಮತ್ ನಿಶಾನಾ (22) ಅವರ ಅನುಮಾನಾಸ್ಪದ ಸಾವು ಪ್ರಕರಣವು ಈಗ ಮಹತ್ವದ...
ವಿಟ್ಲದ ಪ್ರಮುಖ ನಾಲ್ಕು ರಸ್ತೆಗಳ ಅಗಲೀಕರಣ ಹಿನ್ನೆಲೆ: ಶಾಸಕರ ನೇತೃತ್ವದಲ್ಲಿ ಕಟ್ಟಡ ಮಾಲೀಕರ ಸಭೆ ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ನಾಲ್ಕು ಪ್ರಮುಖ ರಸ್ತೆಗಳ ಅಗಲೀಕರಣ ಕುರಿತು ಸಾಧಕ-ಬಾಧಕಗಳನ್ನು ಚರ್ಚಿಸಲು ಪುತ್ತೂರು ಶಾಸಕ ಅಶೋಕ್ ಕುಮಾರ್...
ಮೂಡಬಿದ್ರೆ: ಇಲ್ಲಿನ ಮೊಬೈಲ್ ಅಂಗಡಿಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಾಲೀಕನಿಗೆ ಬೆದರಿಕೆ ಹಾಕುತ್ತಿದ್ದ ಗೂಂಡಾನನ್ನು ಸಾರ್ವಜನಿಕರೇ ಅತ್ಯಂತ ಸಾಹಸ ಹಾಗೂ ಉಪಾಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಸದ್ಯ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ, ಹಿರಿಯ ತಾಯಿ ಚೆನ್ನಮ್ಮ ದೇವೇಗೌಡ (85) ಅವರು ಶನಿವಾರ (ಜುಲೈ 18) ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ...
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ವಾಹನಗಳ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಘಟನೆಯ ಹಿನ್ನೆಲೆ: ವಿಟ್ಲ ಠಾಣಾ ವ್ಯಾಪ್ತಿಯ ಉಕ್ಕುಡ ದರ್ಬೆಯಲ್ಲಿ ನಿನ್ನೆ ರಾತ್ರಿ ಟಿಪ್ಪರ್...
ಬಂಟ್ವಾಳ: ಇತ್ತೀಚೆಗೆ ಬಿಸಿ ರೋಡಿನಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣವಾದ ಎಕ್ಸ್ (ಟ್ವಿಟ್ಟರ್) ನಲ್ಲಿ ಆರೋಪಿಯ ಗುರುತಿನ ಬಗ್ಗೆ ತಪ್ಪು ಕಲ್ಪನೆ ಮೂಡಿಸಿ, ಕೋಮು ಬಣ್ಣ ಬಳಿಯಲು ಯತ್ನಿಸಿದ ಆರೋಪದ ಮೇಲೆ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ (Moral Policing) ಪ್ರಕರಣ ಮುನ್ನೆಲೆಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಉದ್ಯಾನವನವೊಂದರಲ್ಲಿ ಹಿಂದೂ ಸ್ನೇಹಿತನ ಜೊತೆ ಕುಳಿತಿದ್ದ ಮುಸ್ಲಿಂ ಯುವತಿಯನ್ನು ತರಾಟೆಗೆ ತಗೆದುಕೊಂಡ ಉರ್ದು...