ಕಡಬದಲ್ಲಿ ಭಾರಿ ಗಾಳಿ-ಮಳೆಗೆ ದುರಂತ: ಕೃಷಿಕ ಸಾವು, ಮನೆಗೆ ಮರ ಬಿದ್ದು ಮಹಿಳೆಗೆ ಗಂಭೀರ ಗಾಯ! ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡಲು ಡಿಸಿಎಂ ಡಾ. ಜಿ. ಪರಮೇಶ್ವರ್ ಸೂಚನೆ

ಅಪಾಯಕಾರಿ ಮರ ತೆರವುಗೊಳಿಸಲು ಸಾರ್ವಜನಿಕರ ಆಗ್ರಹ | ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡಲು ಡಿಸಿ ಜೊತೆ ಚರ್ಚಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ ಕಡಬ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಗಾಳಿ ಮತ್ತು ಮಳೆಗೆ ಕಡಬ ತಾಲೂಕಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸಿವೆ. ಅಡಿಕೆ ಮರ ಮುರಿದು ಬಿದ್ದು ಕೃಷಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮನೆಗೆ ಮರ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದೆಡೆ ರಸ್ತೆಗೆ ಮರ ಬಿದ್ದು ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆಗಳು … Continue reading ಕಡಬದಲ್ಲಿ ಭಾರಿ ಗಾಳಿ-ಮಳೆಗೆ ದುರಂತ: ಕೃಷಿಕ ಸಾವು, ಮನೆಗೆ ಮರ ಬಿದ್ದು ಮಹಿಳೆಗೆ ಗಂಭೀರ ಗಾಯ! ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡಲು ಡಿಸಿಎಂ ಡಾ. ಜಿ. ಪರಮೇಶ್ವರ್ ಸೂಚನೆ