ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ … Continue reading ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ