ಬಿ.ಸಿ. ರೋಡ್ ಸರ್ಕಲ್‌ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
ಬಿ.ಸಿ. ರೋಡ್: ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಟಿಪ್ಪರ್ ಲಾರಿ ಹಾಗೂ ಆಕ್ಟಿವಾ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಬ್ಬರೂ ಅಪಘಾತಕ್ಕೆ ಬಲಿಯಾದ ಸುದ್ದಿ ಬಂದಿದೆ. ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಆಕ್ಟಿವಾ ಸಹ ಸವಾರ ಯಶವಂತ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಸವಾರ ದಯಾನಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳದಿಂದ ಮಂಗಳೂರಿನ … Continue reading ಬಿ.ಸಿ. ರೋಡ್ ಸರ್ಕಲ್‌ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
Copy and paste this URL into your WordPress site to embed
Copy and paste this code into your site to embed