B.C. Road ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಇಬ್ಬರ ಸಾವು – ಹೆಣ್ಣುಮಗಳ ಜನ್ಮದಿನದಂದೇ ತಂದೆಯ ದುರಂತ ಅಂತ್ಯ!

ಬಂಟ್ವಾಳ: ತಾಲ್ಲೂಕಿನ ಬಿ.ಸಿ. ರೋಡ್‌ನ ಎನ್‌ಜಿ ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ (ಆಗಸ್ಟ್ 6) ಸಂಜೆ ಸಂಭವಿಸಿದ ಟಿಪ್ಪರ್ ಲಾರಿ ಹಾಗೂ ಆಕ್ಟಿವಾ ಸ್ಕೂಟರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಸವಾರರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಗುರುವಾರ ನಡೆದ ಘೋರ ಅಪಘಾತವು ದ್ವಿಮರಣ ದುರಂತವಾಗಿ ಮಾರ್ಪಟ್ಟಿದ್ದು, ಇಡೀ ನರಿಕೊಂಬು ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ಮೃತರ ಗುರುತು ಮೃತರನ್ನು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ … Continue reading B.C. Road ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಇಬ್ಬರ ಸಾವು – ಹೆಣ್ಣುಮಗಳ ಜನ್ಮದಿನದಂದೇ ತಂದೆಯ ದುರಂತ ಅಂತ್ಯ!