ಮುದರಂಗಡಿ ಮಾಜಿ ಗ್ರಾ.ಪಂ. ಅಧ್ಯಕ್ಷ, ಉದ್ಯಮಿ ಡೇವಿಡ್ ಡಿಸೋಜಾ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿ!

ಉಡುಪಿ/ಪಡುಬಿದ್ರಿ (ಆ.07): ಉಡುಪಿ ಜಿಲ್ಲೆಯ ಶಿರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ಘಟನೆಯೊಂದು ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಪ್ರಿನ್ಸ್ ಪಾಯಿಂಟ್ ಉದ್ಯಮಿ ಡೇವಿಡ್ ಡಿಸೋಜ (55) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಧ್ಯಾಹ್ನವೇ ನಡೆದ ಶೂಟೌಟ್: ವರದಿಗಳ ಪ್ರಕಾರ, ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜಾ ಅವರ ಕಚೇರಿಯ ಬಳಿ ಮಧ್ಯಾಹ್ನ ವೇಳೆಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಶೂಟೌಟ್ ನಡೆಸಿದ್ದಾರೆ. … Continue reading ಮುದರಂಗಡಿ ಮಾಜಿ ಗ್ರಾ.ಪಂ. ಅಧ್ಯಕ್ಷ, ಉದ್ಯಮಿ ಡೇವಿಡ್ ಡಿಸೋಜಾ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿ!