ಸೌಜನ್ಯ ಮನೆಗೆ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ: ನ್ಯಾಯ ಹೋರಾಟಕ್ಕೆ ಮತ್ತೆ ಹೊಸ ಸಂಚಲನ ?

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ, 13 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಭೀಕರ ಕೊಲೆಗೀಡಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಮನೆಗೆ ಆರ್‌ಎಸ್‌ಎಸ್ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಬುಧವಾರ (ಆ.26) ದಿಢೀರ್ ಭೇಟಿ ನೀಡಿದ್ದಾರೆ. ಧರ್ಮಸ್ಥಳ ಗ್ರಾಮದ ಪಾಂಗಾಳದಲ್ಲಿರುವ ಸೌಜನ್ಯ ಅವರ ಮನೆಯಲ್ಲಿ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಡಾ. ಪ್ರಭಾಕರ ಭಟ್ ಅವರು ಸುದೀರ್ಘ ಮಾತುಕತೆ ನಡೆಸಿದರೆನ್ನಲಾಗಿದೆ. ಮಗಳ ಅಗಲಿಕೆಯಿಂದ ಕಂಗಾಲಾಗಿ, ನ್ಯಾಯಕ್ಕಾಗಿ … Continue reading ಸೌಜನ್ಯ ಮನೆಗೆ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ: ನ್ಯಾಯ ಹೋರಾಟಕ್ಕೆ ಮತ್ತೆ ಹೊಸ ಸಂಚಲನ ?